ಜೂಜಾಟದಲ್ಲಿ ತೊಡಗಿದ್ದವರ ವಿರುದ್ಧ ಆನವಟ್ಟಿ ಠಾಣೆಯಲ್ಲಿ ಎರಡು ಪ್ರತ್ಯೇಕ ಕೇಸ್

soraba anavatti graphics

SHIVAMOGGA LIVE NEWS | 1 ಮಾರ್ಚ್ 2022 ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದವರ ವಿರುದ್ಧ, ಸೊರಬ ತಾಲೂಕು ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಕೇಸ್ 1 : ಚಿಕ್ಕ ಹಿಡಗೋಡು ಗ್ರಾಮ ಇಲ್ಲಿನ ಆರೊಟ್ಟಿ ಕೆರೆ ಬಳಿ ಸುಮಾರು 8 ಮಂದಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದರು. ಖಚಿತ ಮಾಹಿತಿ ಮೇರೆಗೆ ಪರಿಶೀಲನೆ ನಡೆಸಿದ ಪೊಲೀಸ್ ಸಿಬ್ಬಂದಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಕೇಸ್ 2 : ಬಿಳಗಲಿ ಗ್ರಾಮ ರಸ್ತೆ ಪಕ್ಕದ ಮರವೊಂದರ … Read more

ಬಂಗಾರದ ನಾಣ್ಯದ ಹೆಸರಲ್ಲಿ ಲಕ್ಷ ಲಕ್ಷ ವಂಚನೆ, ಆನವಟ್ಟಿಯ ಇಬ್ಬರು ಅರೆಸ್ಟ್, ಕಂತೆ ಕಂತೆ ಹಣ ವಶಕ್ಕೆ

soraba anavatti graphics

ಶಿವಮೊಗ್ಗದ ಲೈವ್.ಕಾಂ | ANAVATTI NEWS | 18 ಜನವರಿ 2022 ಬಂಗಾರದ ನಾಣ್ಯಗಳನ್ನು ಕೊಡುವುದಾಗಿ ನಂಬಿಸಿ ವಂಚನೆ ಮಾಡಿದ್ದ ಇಬ್ಬರನ್ನು ಆನವಟ್ಟಿ ಪೊಲೀಸರು ಬಂಧಿಸಿದ್ದು 4.22 ಲಕ್ಷ ರೂ. ನಗದು ಜಪ್ತಿ ಮಾಡಿದ್ದಾರೆ. ಅನವಟ್ಟಿ ಸಮೀಪದ ತಿಮ್ಲಾಪುರ ಗ್ರಾಮದ ಕೆ.ರಾಮಪ್ಪ (44) ಮತ್ತು ಶಿಕಾರಿಪುರ ತಾಲೂಕಿನ ಬನ್ನೂರು ಗ್ರಾಮದ ತಿಮ್ಮಪ್ಪ (65) ಬಂಧಿತರು. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಾಲಹಳ್ಳಿ ಗ್ರಾಮದ ಎಚ್.ಕೆ.ಚಂದ್ರಶೇಖರ್ ಮೋಸ ಹೋಗಿದ್ದವರು. ವಂಚನೆ ಮಾಡಿದ್ದು ಹೇಗೆ? 2021ರ ಡಿಸೆಂಬರ್‌ನಲ್ಲಿ ಚಂದ್ರಶೇಖರ್ ಅವರಿಗೆ … Read more

ವಾರ್ಡುಗಳ ಪುನರ್ ವಿಂಗಡಣೆ, ಆಕ್ಷೇಪಣೆ, ಸಲಹೆ ಸಲ್ಲಿಸಲು ಅವಕಾಶ, ಯಾವೆಲ್ಲ ವಾರ್ಡ್ ಪುನರ್ ವಿಂಗಡಣೆಯಾಗಿದೆ?

DC Office 1

ಶಿವಮೊಗ್ಗದ ಲೈವ್.ಕಾಂ | SHIMOGA NEWS |  30 ಡಿಸೆಂಬರ್ 2021 ನಗರ ಸ್ಥಳೀಯ ಸಂಸ್ಥೆಗಳ ವಾರ್ಡುಗಳ ಪುನರ್ ವಿಂಗಡಣೆ ಮಾಡಿ, ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ. ಈ ಸಂಬಂಧ ಆಕ್ಷೇಪಣೆಗಳು, ಸಲಹೆಗಳಿದ್ದರೆ ತಿಳಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಸೊರಬ, ಶಿರಾಳಕೊಪ್ಪ ಪುರಸಭೆ, ಹೊಳೆಹೊನ್ನೂರು, ಆನವಟ್ಟಿ ಪಟ್ಟಣ ಪಂಚಾಯಿತಿ ವಾರ್ಡುಗಳ ಪುನರ್ ವಿಂಗಡನೆ ಮಾಡಲಾಗಿದೆ. ಡಿಸೆಂಬರ್ 27ರಂದು ರಾಜ್ಯ ಪತ್ರದಲ್ಲಿ ಪುನರ್ ವಿಂಗಡಣೆಯ ಮಾಹಿತಿಯನ್ನು ಪ್ರಕಟಿಸಲಾಗಿದೆ. ರಾಜ್ಯ ಪತ್ರದಲ್ಲಿ ಪ್ರಕಟಣೆಗೊಂಡ 15 ದಿನಗಳ ಒಳಗಾಗಿ ಅಕ್ಷೇಪಣೆಗಳು, … Read more

ಬೆನ್ನೂರು ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

soraba map graphics

ಶಿವಮೊಗ್ಗದ ಲೈವ್.ಕಾಂ | SORABA NEWS |  24 ಡಿಸೆಂಬರ್ 2021 ಕಾಲು ಜಾರಿ ಕೆರೆಗೆ ಬಿದ್ದು ಕಾರ್ಮಿಕರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಕೆರೆಯಿಂದ ಮೇಲೆತ್ತಿದ್ದಾರೆ. ತಾಲೂಕಿನ ಬೆನ್ನೂರು ರಸ್ತೆ ಕೆಲಸಕ್ಕೆ ಬಂದಿದ್ದ ಕಾರ್ಮಿಕ ಕೆರೆಯಲ್ಲಿ ಕಾಲು ಜಾರಿ ಮುಳುಗಿ ಮೃತಪಟ್ಟಿದ್ದಾನೆ. ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಮಾಸೂರು ಗ್ರಾಮದ ಲಕ್ಷ್ಮಣಪ್ಪ (50) ಮೃತರು. ರಸ್ತೆ ಕೆಲಸಕ್ಕೆ ಬಂದಿದ್ದ ಲಕ್ಷಣಪ್ಪ 2 ದಿನಗಳ ಹಿಂದೆ ಕಾಣೆಯಾಗಿದ್ದು ಗುರುವಾರ ಬೆನ್ನೂರು ಕೆರೆಯಲ್ಲಿ … Read more

ಸ್ನಾನ ಮಾಡಲು ಕೆರೆಗೆ ಇಳಿದಿದ್ದ ಯುವಕ ನಾಪತ್ತೆ, ಶೋಧ ಕಾರ್ಯದ ಬಳಿಕ ಸಿಕ್ತು ಮೃತದೇಹ

soraba map graphics

ಶಿವಮೊಗ್ಗ ಲೈವ್.ಕಾಂ | SORABA NEWS | 16 ಡಿಸೆಂಬರ್ 2021 ಕೆರೆಯಲ್ಲಿ ಸ್ನಾನಕ್ಕೆ ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಯುವಕನ ಮೃತದೇಹ ಪತ್ತೆ ಮಾಡಿದ್ದಾರೆ. ಸೊರಬ ತಾಲೂಕು ಹಿರೇಶಕುನ ಕೆರೆಯಲ್ಲಿ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಸೊರಬಕ್ಕೆ ಕೂಲಿ ಕೆಲಸಕ್ಕೆ ಬಂದಿದ್ದ ಶಂಕರ ವೆಂಕಟೇಶಪ್ಪ (30) ಮೃತ ದುರ್ದೈವಿ. ಸ್ನಾನ ಮಾಡಲು ಕೆರೆಗೆ ಇಳಿದಿದ್ದ ಶಂಕರ ವೆಂಕಟೇಶಪ್ಪ ನೀರಿನಲ್ಲಿ ಮುಳುಗಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದರು. … Read more

ಎತ್ತುಗಳ ಮೈತೊಳೆಯಲು ಹೋದ ರೈತ ನೀರುಪಾಲು

131221 Soraba Varada River Famer Drowned

ಶಿವಮೊಗ್ಗ ಲೈವ್.ಕಾಂ | SORABA NEWS | 13 ಡಿಸೆಂಬರ್ 2021 ಎತ್ತುಗಳ ಮೈ ತೊಳೆಯಲು ಹೋಗಿದ್ದ ರೈತ ಕಾಲ ಜಾರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸೊರಬ ತಾಲೂಕು ಮೂಡಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಮೂಡಿ ಗ್ರಾಮದ ರೈತ ಶಶಿಧರ ಗೊಳೇರ್ (42) ಮೃತ ರೈತ. ಭಾನುವಾರ ಬೆಳಗ್ಗೆ ಎತ್ತುಗಳ ಮೈ ತೊಳೆಯಲು ಶಶಿಧರ ವರದಾ ನದಿ ಕಡೆಗೆ ಬಂದಿದ್ದರು. ಈ ಸಂದರ್ಭ ಕಾಲು ಜಾರಿಗೆ ನದಿಯಲ್ಲಿ ಮುಳುಗಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸೊರಬ ಅಗ್ನಿಶಾಮಕ ಸಿಬ್ಬಂದಿ ನದಿಯಲ್ಲಿ … Read more

ಜಿಂಕೆ ಬೇಟೆಯಾಡಿ ಮಾಂಸ ಕಟ್ ಮಾಡುತ್ತಿದ್ದವರ ಮೇಲೆ ದಾಳಿ

soraba anavatti graphics

ಶಿವಮೊಗ್ಗ ಲೈವ್.ಕಾಂ | SORABA NEWS | 7 ಡಿಸೆಂಬರ್ 2021 ಜಿಂಕೆ ಬೇಟೆಯಾಡಿ ಮಾಂಸ ತಯಾರಿಸುತ್ತಿದ್ದ ಆಡ್ಡೆಯ ಮೇಲೆ ಆನವಟ್ಟಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಒಬ್ಬನನ್ನು ಬಂಧಿಸಿದ್ದು ನಾಲ್ವರು ಪರಾರಿಯಾಗಿದ್ದಾರೆ. ಸೊರಬ ತಾಲೂಕು ಆನವಟ್ಟಿ ವಲಯದ ತವನಂದಿ ಶಾಖೆಯ ಕೆರೆಕೊಪ್ಪ ಗ್ರಾಮದ ಸ.ನಂ.13ರ ಸರ್ಕಾರಿ ಅರಣ್ಯ ಪ್ರದೇಶದಲ್ಲಿ, ಆಕ್ರಮವಾಗಿ ಜಿಂಕೆ ಬೇಟೆಯಾಡಿ ಮಾಂಸ ತಯಾರಿಸುಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಕೆರೆಕೊಪ್ಪ ಗ್ರಾಮದ ನಾರಾಯಣಪ್ಪ ಎಂಬಾತನನ್ನು ಬಂಧಿಸಲಾಗಿದೆ. … Read more

ಸೈಕಲ್’ಗೆ ಟಿಪ್ಪರ್ ಡಿಕ್ಕಿ, ಬಾಲಕ ಸ್ಥಳದಲ್ಲೇ ಸಾವು, ಮತ್ತೊಬ್ಬನಿಗೆ ತೀವ್ರ ಗಾಯ

201121 Tipper Truck Accident at Soraba

ಶಿವಮೊಗ್ಗ ಲೈವ್.ಕಾಂ | SORABA NEWS | 20 ನವೆಂಬರ್ 2021 ಸೈಕಲ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲಿ ಮೃತಪಟ್ಟ ಘಟನೆ ತಾಲೂಕಿನ ಚಂದ್ರಗುತ್ತಿ ಸಮೀಪದ ತೋರಗೊಂಡನಕೊಪ್ಪ ಗ್ರಾಮದಲ್ಲಿ ಶನಿವಾರ ನಡೆದಿದೆ. ಕಾನುಗೋಡು ಗ್ರಾಮದ ಜೀವ (13) ಮೃತ ದುರ್ದೈವಿ. ಸಿದ್ದಾಪುರದಿಂದ ಚಂದ್ರಗುತ್ತಿ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಸೈಕಲ್ ಗೆ ಡಿಕ್ಕಿ ಹೊಡೆದಿದ್ದು, ಸೈಕಲ್ ನಲ್ಲಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸೈಕಲ್ ಸವಾರ ಕಾನುಗೋಡು ಗ್ರಾಮದ ಸಂದೀಪ (32) ತೀವ್ರವಾಗಿ ಗಾಯಗೊಂಡಿದ್ದು, ಸಿದ್ದಾಪುರ … Read more

ಶಿವಮೊಗ್ಗದಲ್ಲಿ ಮುಂದುವರೆದ ಮಳೆ, ಇವತ್ತಿಗೆ ಆರೆಂಜ್, ಇನ್ನೆರಡು ದಿನ ಯಲ್ಲೋ ಅಲರ್ಟ್, ಹೇಗಿದೆ ಪರಿಸ್ಥಿತಿ?

180721 Rain At Shimoga City 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ನವೆಂಬರ್ 2021 ಶಿವಮೊಗ್ಗ ಜಿಲ್ಲೆಯಾದ್ಯಂತ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಅಕಾಲಿಕ ಮಳೆ ರೈತರು ಮತ್ತು ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ತಲೆನೋವು ತಂದಿದೆ. ಶಿವಮೊಗ್ಗ ನಗರದಲ್ಲಿ ರಾತ್ರಿಯಿಂದ ಮಳೆಯಾಗುತ್ತಿದೆ. ನಡುರಾತ್ರಿವರೆಗೂ ಸುರಿದ ಮಳೆ ಸ್ವಲ್ಪ ಬಿಡುವು ನೀಡುತ್ತು. ಬೆಳಗ್ಗೆಯಿಂದ ಮತ್ತೆ ಜಿಟಿಜಿಟಿ ಮಳೆ ಆರಂಭವಾಗಿದೆ. ವಾಯುವಿಹಾರ, ಜಾಗಿಂಗ್’ಗೆ ತೆರಳುವವರಿಗೆ ತೊಂದರೆಯಾಗಿದೆ. ಇನ್ನು ತರಕಾರಿ ಮಾರುಕಟ್ಟೆ, ಹಾಲು ವ್ಯಾಪಾರಕ್ಕೆ ತೊಡಕಾಗಿದೆ. ರೈತರ ಗೋಳು ಕೇಳೋದ್ಯಾರು? ಅಕಾಲಿಕ ಮಳೆ ರೈತರನ್ನು … Read more

ಶಿವಮೊಗ್ಗ ಜಿಲ್ಲೆಯ ಇವತ್ತಿನ ಎಲ್ಲಾ ಪ್ರಮುಖ ಸುದ್ದಿಗಳು | 18 ನವೆಂಬರ್ 2021

Shivamogga-Live-News-Update-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ನವೆಂಬರ್ 2021

ಶಿವಮೊಗ್ಗ ಜಿಲ್ಲೆಯ ಇವತ್ತಿನ ಎಲ್ಲಾ ಪ್ರಮುಖ ಸುದ್ದಿಗಳು ಇಲ್ಲಿವೆ. ನೀವು ಓದಲು ಇಚ್ಛಿಸುವ ಸುದ್ದಿಯ ಹೆಡ್ ಲೈನ್ ಮೇಲೆ ಕ್ಲಿಕ್ ಮಾಡಿ, ಪೂರ್ತಿ ನ್ಯೂಸ್ ಓದಿ. ಬ್ಯಾಕ್ ಬಟನ್ ಪ್ರೆಸ್ ಮಾಡಿ ಮತ್ತೊಂದು ಸುದ್ದಿ ಓದಿ. ನಿಮ್ಮೂರ ಸುದ್ದಿಗಳನ್ನು ಶಿವಮೊಗ್ಗ ಲೈವ್.ಕಾಂಗೆ ಕಳುಹಿಸಲು 7411700200 ನಂಬರ್’ಗೆ ವಾಟ್ಸಪ್ ಮಾಡಿ. shivamoggalive@gmail.com ಗೆ ಈ ಮೇಲ್ ಮಾಡಿ.

NEWS UPDATE CHANGE OVER

181121 Accident Near Lakkinakoppa Circle

ಶಿವಮೊಗ್ಗ ಕ್ರೈಮ್ ನ್ಯೂಸ್

ಲಕ್ಕಿನಕೊಪ್ಪ ಸರ್ಕಲ್ ಬಳಿ ಖಾಸಗಿ ಬಸ್, ಕಾರು ಮುಖಾಮುಖಿ ಡಿಕ್ಕಿ – ಕ್ಲಿಕ್ ಮಾಡಿ, ಪೂರ್ತಿ ನ್ಯೂಸ್ ಓದಿ

Read more