ಹಸಿರು ನಿಶಾನೆ ತೋರಿಸಿ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲೇ ಸಂಚರಿಸಿದ ಶಾಸಕ ಕುಮಾರ್ ಬಂಗಾರಪ್ಪ
ಶಿವಮೊಗ್ಗ ಲೈವ್.ಕಾಂ | SORABA NEWS | 5 APRIL 2021 ಸೊರಬದಲ್ಲಿ ಕೆಎಸ್‍ಆರ್‍ಟಿಸಿ ವತಿಯಿಂದ ಮೊದಲ ನಗರ ಸಾರಿಗೆ ಬಸ್ ಸಂಚಾರ ಆರಂಭವಾಗಿದೆ. ಶಾಸಕ ಕುಮಾರ್ ಬಂಗಾರಪ್ಪ ಅವರು ಚಾಲನೆ ನೀಡಿ, ಬಸ್ಸಿನಲ್ಲೇ ಸಂಚರಿಸಿದರು. ಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಶಾಸಕ ಕುಮಾರ್ ಬಂಗಾರಪ್ಪ ಅವರು ಬಸ್ಸಿಗೆ ಹಸಿರು ನಿಶಾನೆ ತೋರಿಸಿದರು. ಬಳಿಕ ಮರೂರಿನ ತನಕ ಅವರು ಬಸ್ಸಿನಲ್ಲೇ ಸಂಚರಿಸಿದರು. ಬಸ್ ರೂಟ್ ಹೇಗಿದೆ? ರೂಟ್ 1 – ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಿಂದ … Read more