ರಿಪ್ಪನ್‌ಪೇಟೆ, ಸೊರಬ ಪೊಲೀಸರ ದಾಳಿ, ಗಾಂಜಾ ಗಿಡಗಳು ವಶಕ್ಕೆ, ಒಬ್ಬ ಅರೆಸ್ಟ್, ಮತ್ತೊಬ್ಬ ಎಸ್ಕೇಪ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಸೆಪ್ಟಂಬರ್ 2020 ಸೊರಬ ಮತ್ತು ಹೊಸನಗರ ತಾಲೂಕು ರಿಪ್ಪನ್‍ಪೇಟೆಯಲ್ಲಿ ಪೊಲೀಸರು ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಸೊರಬ ರಿಪೋರ್ಟ್ ಹೆಚ್ಚೆ ಗ್ರಾಮದಲ್ಲಿ ಜಯಪ್ಪ ಎಂಬಾತ ಶುಂಠಿ ಬೆಳೆಯ ನಡುವೆ ಗಾಂಜಾ ಬೆಳೆದಿರುವ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ದಾಳಿ ನಡೆಸಿ 20 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಜಯಪ್ಪ ಪರಾರಿಯಾಗಿದ್ದು, ಈತನ ಪತ್ತೆ ಕಾರ್ಯ ನಡೆಯುತ್ತಿದೆ. ಎಎಸ್‍ಪಿ ಶ್ರೀನಿವಾಸಲು, … Read more