ತಲ್ಲೂರಿನಲ್ಲಿ ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್‌, ವೃದ್ಧೆ ಸೇರಿ ಮೂವರಿಗೆ ಗಾಯ

ACCIDENT-NEWS-GENERAL-IMAGE.

ಸೊರಬ: ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ (Mishap) ಹೊಡೆದಿದೆ. ಘಟನೆಯಲ್ಲಿ 75 ವರ್ಷದ ವೃದ್ಧೆ ಸೇರಿ ಮೂವರು ಗಾಯಗೊಂಡಿದ್ದಾರೆ. ಸೊರಬ ತಾಲೂಕು ತಲ್ಲೂರಿನಲ್ಲಿ ಘಟನೆ ಸಂಭವಿಸಿದೆ. ಸಪೂರಾಭಿ (75), ದಾದಾಪೀರ್‌ ಮತ್ತು ಅವರ ಪುತ್ರ ಸಲ್ಮಾನ್‌ ಗಾಯಗೊಂಡಿದ್ದಾರೆ. ಅಸ್ವಸ್ಥಗೊಂಡಿದ್ದ ಸಪೂರಾಭಿ ಅವರನ್ನು ಬೈಕಿನಲ್ಲಿ ಆನವಟ್ಟಿಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಮನೆಗೆ ಮರಳುತ್ತಿದ್ದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಕಾರ್ಯದರ್ಶಿ ವಶಕ್ಕೆ, ಕಾರಣವೇನು? ದಾದಾಪೀರ್‌ ಅವರು ಬೈಕ್‌ … Read more

ಚಂದ್ರಗುತ್ತಿಯಲ್ಲಿ ಕಾರಿನ ಮೇಲೆ ಉರುಳಿದ ಮರ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ದುರಂತ

Tree-Falls-on-Omni-car-at-soraba

ಸೊರಬ: ಗಾಳಿ-ಮಳೆಗೆ ಮರವೊಂದು (Tree) ಓಮ್ನಿ ಕಾರಿನ ಮೇಲೆ ಉರುಳಿ ಬಿದ್ದು ಇಬ್ಬರು ಗಾಯಗೊಂಡಿದ್ದಾರೆ. ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಸೋಮವಾರ ಘಟನೆ ಸಂಭವಿಸಿದೆ. ಇದನ್ನೂ ಓದಿ » ಫೋನ್‌ ಪೇಯಲ್ಲಿ ಕರೆಂಟ್‌ ಬಿಲ್‌ ಕಟ್ಟಿದ ಶಿವಮೊಗ್ಗದ ವಕ್ತಿಗೆ ಸ್ವಲ್ಪ ಹೊತ್ತಿಗೆ ಕಾದಿತ್ತು ಶಾಕ್ ವಾರದ ಸಂತೆಗೆ ಬಂದಿದ್ದ ಗ್ರಾಮಸ್ಥರು ಮರದ ಬಳಿ ಓಮ್ನಿ ನಿಲ್ಲಿಸಿದ್ದರು. ಗಾಳಿ ಜೋರಾಗಿ ಬೀಸಿ ಮರ ಉರುಳಿದ್ದರಿಂದ ಓಮ್ನಿ ಜಖಂ ಆಗಿದೆ. ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ. ಒಣಗಿದ ಅಥವಾ ಬೀಳುವ ಹಂತದಲ್ಲಿರುವ ಮರಗಳನ್ನು … Read more

ಕುಬಟೂರು ಬಳಿ ಬೈಕುಗಳ ಡಿಕ್ಕಿ, ಶಿಕ್ಷಕಿಯ ಕಾಲಿಗೆ ಗಂಭೀರ ಗಾಯ, ಶಿವಮೊಗ್ಗದ ಆಸ್ಪತ್ರೆಗೆ ದಾಖಲು

ACCIDENT-NEWS-GENERAL-IMAGE.

ಸೊರಬ: ಶಾಲೆ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದ ಶಿಕ್ಷಕಿಗೆ (Teacher) ಎದುರಿನಿಂದ ಬೈಕ್‌ ಡಿಕ್ಕಿ ಹೊಡೆದಿದೆ. ಶಿಕ್ಷಕಿಯ ಬಲಗಾಲಿಗೆ ಗಂಭೀರ ಗಾಯವಾಗಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಶಿಕ್ಷಕಿ ರತ್ನಾ ಅವರು ಶಾಲೆ ಕರ್ತವ್ಯ ಮುಗಿಸಿಕೊಂಡು ಮಧ್ಯಾಹ್ನ ಸೊರಬ ತಾಲೂಕು ತಿಮ್ಮಾಪುರದ ಮನೆಗೆ ಹಿಂತಿರುಗುತ್ತಿದ್ದರು. ಕುಬಟೂರು ಸಮೀಪ ರತ್ನಾ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುವಾಗ ಎದುರಿನಿಂದ ಆಟೋ ಬರುತಿತ್ತು. ರಸ್ತೆಯ ಎಡ ಬದಿಯಲ್ಲಿ ಗುಂಡಿ ಇದ್ದಿದ್ದರಿಂದ ರತ್ನಾ ತಮ್ಮ ದ್ವಿಚಕ್ರ ವಾಹನವನ್ನು ರಸ್ತೆ ಎಡಬದಿಯಲ್ಲಿ ನಿಲ್ಲಿಸಿಕೊಂಡು, ಆಟೋ … Read more

ಕತ್ತರಿಯಿಂದ ಇರಿದು ಅಳಿಯನನ್ನು ಕೊಂದ ಮಾವ, ಏನಿದು ಘಟನೆ?

sissor-that-was-used-to-attack-youth-at-soraba.

ಸೊರಬ: ಮದ್ಯ ಸೇವಿಸುತ್ತಿದ್ದ ವೇಳೆ ಮಾವ–ಅಳಿಯನ ನಡುವೆ ಉಂಟಾದ ಜಗಳ (Altercation) ಅಳಿಯನ ಕೊಲೆಯಲ್ಲಿ ಅಂತ್ಯವಾಗಿದೆ. ಆನವಟ್ಟಿ ಜಡೆ ಗ್ರಾಮದಲ್ಲಿ ಗುರುವಾರ ರಾತ್ರಿ ಘಟನೆ ಸಂಭವಿಸಿದೆ. ಗ್ರಾಮದ ಪ್ರಿಯದರ್ಶಿನಿ ಹೋಟೆಲ್‌ನಲ್ಲಿ ಕಮರೂರು ಗೋಮಾಳ ಪ್ರದೇಶದ ನಿವಾಸಿ ರವೀಂದ್ರ ಹಾಗೂ ಆತನ ಮಾವ ಉಮೇಶ್ ಮದ್ಯಪಾನ ಮಾಡಿದ್ದಾರೆ. ಈ ವೇಳೆ ನಡೆದ ಮಾತುಕತೆ ಜಗಳಕ್ಕೆ ತಿರುಗಿದೆ. ಆಗ ಉಮೇಶ್ ಹೋಟೆಲ್‌ನಲ್ಲಿದ್ದ ಪೇಪರ್ ಕತ್ತರಿಸುವ ಕತ್ತರಿಯಿಂದ ರವೀಂದ್ರನ (34) ಎದೆಗೆ ಇರಿದಿದ್ದಾನೆ. ತೀವ್ರ ಗಾಯಗೊಂಡಿದ್ದ ರವೀಂದ್ರನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. … Read more

ದೇವರ ಮೇಲಿದ್ದ ಚಿನ್ನದ ಸರ ಮಾಯ | ಮಹಿಳೆಯ ಮಾಂಗಲ್ಯ ಸರ ಕಸಿಯಲು ಯತ್ನ – ಮೂರು ಫಟಾಫಟ್‌ ಸುದ್ದಿ

SORABA-FATAFAT-LAYOUT.webp

FATAFAT NEWS ಇದನ್ನೂ ಓದಿ » ಆಪರೇಷನ್‌ ಸಿಂಧೂರದಲ್ಲಿ ಭಾಗವಹಿಸಿದ್ದ ಯೋಧನಿಗೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ  

ಲಾರಿ ಹರಿದು ಮೂರು ವರ್ಷ ಮಗು ಸಾವು, ಹೇಗಾಯ್ತು ಘಟನೆ?

Boy-succumbed-in-a-mishap-at-Soraba.

ಸೊರಬ: ರಸ್ತೆ ದಾಟುವಾಗ ಲಾರಿ ಡಿಕ್ಕಿಯಾಗಿ ಅಂಗನವಾಡಿ ಮಗು (Boy) ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಶಿರಸಿಯ ಅತಾವುಲ್ಲಾಖಾನ್ ಹಾಗೂ ಫರೀನಾ ಬೇಗಂ ಅವರ ಪುತ್ರ ಮೂರುವರೆ ವರ್ಷದ ಮುಹಮ್ಮದ್ ಆಹಿಲ್ ಖಾನ್ ಮೃತ ಮಗು. ಕೆರೆಕೊಪ್ಪದಲ್ಲಿರುವ ತವರು ಮನೆಗೆ ಹೆರಿಗೆಗೆ ಬಂದ ತಾಯಿ ಜತೆಗೆ ಪುತ್ರ ಮುಹಮ್ಮದ್ ಆಹಿಲ್ ಖಾನ್ ಇದ್ದನು. ಶಾಲೆ ಆರಂಭವಾಗಿದ್ದರಿಂದ ಮಗು ಅಂಗನವಾಡಿಗೆ ಹೋಗುತ್ತಿದ್ದು, ಮನೆಗೆ ಕರೆದುಕೊಂಡು ಹೋಗಲು ಬಂದ ಅಜ್ಜಿಯನ್ನು ಕಂಡು ರಸ್ತೆ ದಾಟುತ್ತಿದ್ದಾಗ … Read more

ರಸ್ತೆಗೆ ದಿಢೀರ್ ಬಂದ ನಾಯಿ, ಡಿಕ್ಕಿ ತಪ್ಪಿಸಲು ಹೋಗಿ ನವವಿವಾಹಿತ ಸಾವು

ACCIDENT-NEWS-GENERAL-IMAGE.

ಸೊರಬ: ರಸ್ತೆಗೆ ದಿಢೀರ್ ಅಡ್ಡಬಂದ ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ಬೈಕ್ ಅಪಘಾತಕ್ಕೀಡಾಗಿದೆ (bike accident). ಘಟನೆಯಲ್ಲಿ ನವವಿವಾಹಿತ ಸಾವನ್ನಪ್ಪಿದ್ದಾನೆ. ಸೊರಬ ತಾಲ್ಲೂಕಿನ ಹರೂರು ಕೆರೆ ಏರಿ ಮೇಲೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಕುಂಶಿ ಗ್ರಾಮದ ರವಿ ರಾಮಪ್ಪ (29) ಮೃತಪಟ್ಟಿದ್ದಾರೆ. ಕೂಲಿ ಕಾರ್ಮಿಕನಾಗಿದ್ದ ರವಿ ಕೆಲಸ ಮುಗಿಸಿಕೊಂಡು ಸಾಗರದಿಂದ ಹರೂರು ಮಾರ್ಗವಾಗಿ ಕುಂಶಿಗೆ ತೆರಳುವಾಗ ರಸ್ತೆಯಲ್ಲಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದೆ. ರವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರವಿ … Read more

ಸೊರಬದಲ್ಲಿ ತಟ್ಟೆ ಬ್ಯಾಂಕ್ ಆರಂಭ, ಇವತ್ತು ತೀರ್ಥಹಳ್ಳಿಯಲ್ಲಿ ಉದ್ಘಾಟನೆ, ಏನಿದು ತಟ್ಟೆ ಬ್ಯಾಂಕ್?

Plate bank at Soraba

ಸೊರಬ: ಮುರುಘಾ ಮಠದಲ್ಲಿ ಬೆಂಗಳೂರಿನ ಅದಮ್ಯ ಚೇತನ, ಮುರುಘಾ ಮಠ ಹಾಗೂ ಪರಿಸರ ಜಾಗೃತಿ ಟ್ರಸ್ಟ್ ವತಿಯಿಂದ ಅನಂತ ಪ್ಲೇಟ್ ಬ್ಯಾಂಕ್ (Plate Bank) ಉದ್ಘಾಟನೆ ಹಾಗೂ ಪವಿತ್ರವನಕ್ಕೆ ಜಡೆ ಸಂಸ್ಥಾನ ಹಾಗೂ ಸೊರಬ ಮರುಘಾ ಮಠದ ಡಾ. ಮಹಾಂತ ಸ್ವಾಮೀಜಿ ಚಾಲನೆ ನೀಡಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಬಳಿಕ ಮಾತನಾಡಿದ ಡಾ. ಮಹಾಂತ ಸ್ವಾಮೀಜಿ, ಬೆಂಗಳೂರಿನ ಅದಮ್ಯ ಚೇತನ ಸಂಸ್ಥೆಯವರು ಸಾರ್ವಜನಿಕ, ಸಂಘ-ಸಂಸ್ಥೆಗಳ … Read more

ಸೊರಬದಲ್ಲಿ ಚಲಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ, ಬಾಲಕ ಸೇರಿ ಮೂವರಿಗೆ ಗಾಯ

SORABA-NEWS-UPDATE

ಸೊರಬ: ಚಲಿಸುತ್ತಿದ್ದ ಬೈಕ್‌ಗೆ (Moving Bike) ಕಾರು ಡಿಕ್ಕಿಯಾಗಿ ಬಾಲಕ ಸೇರಿ ಮೂವರು ಗಾಯಗೊಂಡಿದ್ದಾರೆ. ಸೊರಬ ಪಟ್ಟಣದ ಹೊಸಪೇಟೆ ಹಕ್ಲು ಸರ್ಕಲ್‌ ಬಳಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಭದ್ರಾ ನಾಲೆಗೆ ಉರುಳಿದ ಕಾರು, ಚಾಲಕ ಸಾವು, ಹೇಗಾಯ್ತು ಘಟನೆ? ಕಾಸವಾಡಿಕೊಪ್ಪದ ಪ್ರಶಾಂತ್‌, ಪತ್ನಿ ಕುಸುಮಾ, ಪುತ್ರ ಗಗನ್‌ ಗಾಯಗೊಂಡಿದ್ದಾರೆ. ಗುಂಡಶೆಟ್ಟಿಕೊಪ್ಪದಿಂದ ಕಾಸವಾಡಿಗೆ ಬೈಕಿನಲ್ಲಿ ತೆರಳುತಿದ್ದರು. ಈ ಸಂದರ್ಭ ಕಾರು ಡಿಕ್ಕಿ ಹೊಡೆದಿದೆ. ಪ್ರಶಾಂತ್‌ ಅವರ ಎಡಗಾಲು, ಕೈಗೆ ಕಾಗೆ ತೀವ್ರ ಗಾಯವಾಗಿದೆ. ಕೂಡಲೆ ಅವರನ್ನು ಸೊರಬ … Read more

ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿ ದಿಢೀರ್‌ ಬೆಂಕಿ, ಧಗಧಗ ಹೊತ್ತಿ ಉರಿದು ಸುಟ್ಟು ಕರಕಲು

Parked-Car-burt-at-soraba

ಸೊರಬ: ಇಲ್ಲಿನ ರಂಗನಾಥ ಸ್ವಾಮಿ ದೇವಸ್ಥಾನದ ಮುಂದೆ ನಿಲ್ಲಿಸಿದ್ದ (Parked) ಕಾರಿನಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡು ಹೊತ್ತು ಉರಿದಿದೆ. ಸೊರಬದ ಸುಭಾಷ್‌ ನಗರದ ರಾಜಶೇಖರಯ್ಯ ಹಿರೇಮಠ ಅವರಿಗೆ ಸೇರಿದ ಕಾರು ಸುಟ್ಟು ಕರಕಲಾಗಿದೆ. ರಾಜಶೇಖರಯ್ಯ ಅವರು ತಮ್ಮ ಮನೆಯಿಂದ ಬಂದು ಕಾರು ನಿಲ್ಲಿಸಿದ್ದರು. ಇದ್ದಕ್ಕಿದ್ದಂತೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದರು. ಅಗ್ನಿಶಾಮಕ ಸಿಬ್ಬಂದಿ ಕೂಡ ಬೆಂಕಿ ನಂದಿಸಲು ಯತ್ನಿಸುವ ಹೊತ್ತಿಗಾಗಲೆ ಕಾರು ಸಂಪೂರ್ಣ ಸುಟ್ಟು ಹೋಗಿತ್ತು ಎಂದು ತಿಳಿದು ಬಂದಿದೆ. (ಮತ್ತಷ್ಟು ಸುದ್ದಿ … Read more