ಚಲಿಸುತ್ತಿದ್ದ ಆಟೋದಲ್ಲಿ ಚಾಲಕನ ಕುತ್ತಿಗೆ ಹಿಸುಕಲು ಯತ್ನಿಸಿದ ಪ್ರಯಾಣಿಕ
SHIVAMOGGA LIVE NEWS, 3 JANUARY 2024 ಸಾಗರ : ಚಲಿಸುತ್ತಿದ್ದ ಆಟೋದಲ್ಲಿ (Auto) ಪ್ರಯಾಣಿಕನೊಬ್ಬ ಚಾಲಕನ ಕುತ್ತಿಗೆಗೆ ಕೈ ಹಾಕಿ ಬಿಗಿಯಾಗಿ ಒತ್ತಲು ಪ್ರಯತ್ನಸಿದ್ದಾನೆ. ಚಾಲಕ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಮೊಬೈಲ್ ಫೋನ್‌ನಿಂದ ಕುತ್ತಿಗೆಗೆ ಹೊಡೆದು ಪರಾರಿಯಾಗಿದ್ದಾನೆ. ಅದೃಷ್ಟವಶಾತ್ ಚಾಲಕ ಪಾರಾಗಿದ್ದಾನೆ. ಸಾಗರ ತಾಲೂಕು ಮಾಸೂರು ಬಳಿ ಘಟನೆ ಸಂಭವಿಸಿದೆ. ಆಟೋ ಚಾಲಕ ಗಣೇಶ್ ಕುತ್ತಿಗೆ ನೋವಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಸಾಗರ to ಸೊರಬ, ರಾತ್ರಿ ಆಟೋ ಪ್ರಯಾಣ ಸಾಗರ ಬಸ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ … Read more