ಸೊರಬದ ಭಾರಂಗಿ ಗ್ರಿಡ್‌ಗೆ ದಿಢೀರ್ ಮುತ್ತಿಗೆ ಹಾಕಿದ ರೈತರು, ಕಾರಣವೇನು?
SHIVAMOGGA LIVE NEWS | 2 SEPTEMBER 2023 SORABA : ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಆಗ್ರಹಿಸಿ ರೈತರು (Farmers) ಭಾರಂಗಿ ವಿದ್ಯುತ್ ಗ್ರಿಡ್‌ಗೆ ದಿಢೀರ್ ಮುತ್ತಿಗೆ ಹಾಕಿದರು. ಸೊರಬ ತಾಲೂಕು ಆನವಟ್ಟಿ ಹೋಬಳಿಯ ಭಾರಂಗಿ ಗ್ರಿಡ್‌ನಿಂದ ತ್ರಿ ಫೇಸ್ ವಿದ್ಯುತ್ ಅನ್ನು ಸಮಪರ್ಕವಾಗಿ ಪೂರೈಕೆ ಮಾಡುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ಮಳೆ ಇಲ್ಲದೆ ಬೆಳೆ ಒಣಗುತ್ತಿವೆ. ಈ ಮಧ್ಯೆ ಸರಿಯಾಗಿ ವಿದ್ಯುತ್ ಪೂರೈಕೆ (power supply) ಮಾಡದೆ ಹೊಲಕ್ಕೆ ನೀರು ಹಾಯಿಸಲು ಆಗುತ್ತಿಲ್ಲ. ಇದರಿಂದ … Read more