ಶಿವಮೊಗ್ಗ ಜಿಲ್ಲೆಯ ಗುಡಿ, ಚರ್ಚು, ಮಸೀದಿಗಳ ಮೈಕುಗಳ ಮೇಲೆ ಪೊಲೀಸ್ ನಿಗಾ, ಏನೆಲ್ಲ ಕ್ರಮ ಕೈಗೊಳ್ಳಲಾಗಿದೆ?
SHIVAMOGGA LIVE NEWS | SHIMOGA | 23 ಜೂನ್ 2022 ನ್ಯಾಯಾಲಯದ ಸೂಚನೆ ಬೆನ್ನಿಗೆ ಧಾರ್ಮಿಕ ಕೇಂದ್ರಗಳಲ್ಲಿ ಲೌಡ್ ಸ್ಪೀಕರ್ (MIKE) ಬಳಕ ಬಗ್ಗೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಧಾರ್ಮಿಕ ಕೇಂದ್ರಗಳಲ್ಲಿ ಮೈಕ್’ಗಳಿಗೆ ಸೌಂಡ್ ಗವರ್ನರ್ ಗಳನ್ನು ಅಳವಡಿಸುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ ರಾತ್ರಿ ವೇಳೆ ಯಾವುದೇ ಧಾರ್ಮಿಕ ಕೇಂದ್ರಗಳಲ್ಲಿ ಮೈಕ್ ಬಳಕೆ ಮಾಡದಂತೆ ನಿಷೇಧ ಮಾಡಲಾಗಿದೆ. ಈಚೆಗೆ ದೇಶಾದ್ಯಂತ ಧಾರ್ಮಿಕ ಕೇಂದ್ರಗಳಲ್ಲಿ ಮೈಕ್ ಬಳಕೆ ಸಂಬಂಧ ವಿವಾದ ಸೃಷ್ಟಿಯಾಗಿತ್ತು. ಅಲ್ಲದೆ ಮೈಕ್ ಬಳಕೆ … Read more