ಶಿವಮೊಗ್ಗದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಕಟ್ಟಡಕ್ಕೆ ಭೂಮಿ ಪೂಜೆ
ಶಿವಮೊಗ್ಗ: ಇಲ್ಲಿನ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಡಿಎಆರ್ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ಸಂಘದ ನೂತನ ಕಟ್ಟಡಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಭೂಮಿ ಪೂಜೆ (foundation stone) ನೆರವೇರಿಸಿದರು. ಇದೇ ಸಂದರ್ಭ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಪೊಲೀಸರ ನಿವೃತ್ತ ಬದುಕು ಸುಂದರವಾಗಿರಬೇಕು. ಅದಕ್ಕೆ ಬೇಕಾದ ಅನುಕೂಲತೆಗಳನ್ನು ನಾವೇ ಮಾಡಿಕೊಳ್ಳುವುದು ಅನಿವಾರ್ಯ ಎಂದರು. ಇದನ್ನೂ ಓದಿ » ಶಿವಮೊಗ್ಗದ 120 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ, ವಿಜ್ಞಾನಿಯಿಂದ ಪ್ರಮುಖ ಸಲಹೆ, ಏನೇನೆಲ್ಲ ಹೇಳಿದರು? ಎಎಸ್‌ಪಿ ಕಾರಿಯಪ್ಪ, … Read more