ತೀರ್ಥಹಳ್ಳಿ ಕ್ಷೇತ್ರದ್ದು ವಿಭಿನ್ನ ದಾಖಲೆ, ಸಿಎಂ ಹುದ್ದೆಯಿಂದ ಸ್ಪೀಕರ್ ತನಕ ಎಲ್ಲಾ ಜವಾಬ್ದಾರಿ ನಿಭಾಯಿಸಿದ್ದಾರೆ ಇಲ್ಲಿಯ ಶಾಸಕರು
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 4 ಆಗಸ್ಟ್ 2021 ಶಿವಮೊಗ್ಗ ಜಿಲ್ಲೆಯ ರಾಜಕಾರಣದಲ್ಲಿ ತೀರ್ಥಹಳ್ಳಿ ಕ್ಷೇತ್ರದ್ದು ವಿಭಿನ್ನ ಹೆಸರು. ಈ ಕ್ಷೇತ್ರದಿಂದ ಆಯ್ಕೆಯಾದವರು ವಿಧಾನಸಭೆಯಲ್ಲಿ ತಮ್ಮ ಬೌದ್ಧಿಕತೆ, ಸಮಜಾಮುಖಿ ಯೋಚನೆಗಳು, ಜನಪರ ಕಾಳಜಿಯುಳ್ಳ ಚರ್ಚೆಗಳಿಂದ ಜನಜನಿತರಾಗಿದ್ದಾರೆ. ಅಷ್ಟೆ ಅಲ್ಲ, ಇಲ್ಲಿಂದ ಆಯ್ಕೆಯಾದವರು ವಿಧಾನಸಭೆಯಲ್ಲಿ ಸರ್ವ ಜವಾಬ್ದಾರಿಗಳನ್ನು ನಿಭಾಯಿಸಿದ ಹೆಗ್ಗಳಿಕೆ ಹೊಂದಿದ್ದಾರೆ. ಶಾಸಕರಾಗಿ ಮಾತ್ರವಲ್ಲ ಮುಖ್ಯಮಂತ್ರಿಯಾಗಿ, ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ, ವಿಧಾನಸಭೆಯ ಸ್ಪೀಕರ್ ಕೂಡ ಆಗಿದ್ದರು. ಯಾರೆಲ್ಲ ಯಾವ ಜವಾಬ್ದಾರಿ ನಿಭಾಯಿಸಿದ್ದಾರೆ? ತೀರ್ಥಹಳ್ಳಿ ಕ್ಷೇತ್ರದಿಂದ … Read more