ದೆಹಲಿಯಿಂದ ಶಿವಮೊಗ್ಗಕ್ಕೆ ವಿಮಾನದಲ್ಲಿ 4 ಕಾರು ಸಹಿತ ಆಗಮಿಸಿದ ಪ್ರಧಾನಿ ಭದ್ರತಾ ಪಡೆ
SHIVAMOGGA LIVE NEWS | 23 FEBRURARY 2023 SHIMOGA : ಪ್ರಧಾನಿ ಭದ್ರತಾ ಪಡೆಯ ಮೊದಲ ತಂಡ ಇವತ್ತು ಶಿವಮೊಗ್ಗಕ್ಕೆ ಆಗಮಿಸಿದೆ. ವಾಯು ಪಡೆ ವಿಮಾನದಲ್ಲಿ ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್ (SPG) ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ವಿಮಾನದಲ್ಲಿ ನಾಲ್ಕು ಕಾರು ಭಾರತೀಯ ವಾಯು ಸೇನೆಯ ಕ್ಯಾರಿಯರ್ ವಿಮಾನದಲ್ಲಿ ದೆಹಲಿಯಿಂದ ಭದ್ರತಾ ಪಡೆಗಳ ತಂಡ ಆಗಮಿಸಿತು. ವಿಮಾನದಲ್ಲಿ ನಾಲ್ಕು ಕಾರುಗಳ ಸಹಿತ ಹಲವು ಸಿಬ್ಬಂದಿ ಆಗಮಿಸಿದರು. ವಾಯುಸೇನೆಯ ಇಲ್ಯೂಷಿನ್ 76 ವಿಮಾನದಿಂದ ನಾಲ್ಕು ಕಾರುಗಳನ್ನು ಕೆಳಗಿಳಿಸಿ … Read more