ದೀಪಾವಳಿಗೆ ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಯಾವಾಗ ಹೊರಡಲಿದೆ? ಎಲ್ಲೆಲ್ಲಿ ನಿಲುಗಡೆ ಇರಲಿದೆ?
ರೈಲ್ವೆ ಸುದ್ದಿ: ದೀಪಾವಳಿ ಹಬ್ಬದ ಸಂದರ್ಭ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ ಯಶವಂತಪುರ – ತಾಳಗುಪ್ಪ – ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು (Special Train) ಸೇವೆಯನ್ನು ನೈಋತ್ಯ ರೈಲ್ವೆ ವಿಸ್ತರಣೆ ಮಾಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ರೈಲು ಸಂಖ್ಯೆ 06587 ಯಶವಂತಪುರ – ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 17 ಮತ್ತು 24 ರಂದು ರಾತ್ರಿ 10.30ಕ್ಕೆ ಯಶವಂತಪುರದಿಂದ ಹೊರಟು ಮರುದಿನ (ಶನಿವಾರ) ಬೆಳಗ್ಗೆ 4.15ಕ್ಕೆ ತಾಳಗುಪ್ಪ ತಲುಪಲಿದೆ. ರೈಲು ಸಂಖ್ಯೆ 06588 ತಾಳಗುಪ್ಪ … Read more