ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ದಿನ? ಎಲ್ಲೆಲ್ಲಿ ಇರುತ್ತೆ ಸ್ಟಾಪ್?
ರೈಲ್ವೆ ಸುದ್ದಿ: ದಸರಾ ಹಬ್ಬದ ಹಿನ್ನೆಲೆ ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು (Special Train) ಮೂರು ಟ್ರಿಪ್ ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ. ದಸರಾ ಹಬ್ಬದ ಸಂದರ್ಭ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಯಶವಂತಪುರ ಹಾಗೂ ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲಿದೆ. ಈ ರೈಲು ಪ್ರತಿ ದಿಕ್ಕಿನಲ್ಲಿ ಮೂರು ಟ್ರಿಪ‌್‌ಗಳನ್ನು ಪೂರ್ಣಗೊಳಿಸಲಿದೆ ಎಂದು ತಿಳಿಸಲಾಗಿದೆ. ವಿಶೇಷ ರೈಲಿನ ಟೈಮಿಂಗ್ ಏನು? ರೈಲು ಸಂಖ್ಯೆ 06587 … Read more