ನೆಹರು ಕ್ರೀಡಾಂಗಣದಲ್ಲಿ ಕಬಡ್ಡಿ ಆಯ್ಕೆ ಪ್ರಕ್ರಿಯೆ, ಯಾರೆಲ್ಲ ಪಾಲ್ಗೊಳ್ಳಬಹುದು?

Nehru-Stadium-Shimoga.webp

ಶಿವಮೊಗ್ಗ: ಶಿವಮೊಗ್ಗ ಕಬಡ್ಡಿ (Kabaddi) ಅಸೋಸಿಯೇಷನ್ ವತಿಯಿಂದ ನಗರದ ನೆಹರು ಕ್ರೀಡಾಂಗಣದಲ್ಲಿ ನ.8ರಂದು ಮಧ್ಯಾಹ್ನ 3ಗಂಟೆಗೆ ಜಿಲ್ಲಾ ಮಟ್ಟದ ಸಬ್ ಜೂನಿಯರ್ ಬಾಲಕ ಮತ್ತು ಬಾಲಕಿಯರ ಕಬಡ್ಡಿ ತಂಡದ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ. 35ನೇ ಸಬ್ ಜೂನಿಯರ್ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್‌ಶಿಪ್‌ಗಾಗಿ ಈ ಪ್ರಕ್ರಿಯೆ ನಡೆಸಲಾಗುತ್ತಿದೆ. ಆಟಗಾರರು ಶಿವಮೊಗ್ಗ ಜಿಲ್ಲೆಯವರಾಗಿದ್ದು 2025ನೇ ನವೆಂಬರ್ 30ಕ್ಕೆ ಅನ್ವಯವಾಗುವಂತೆ 16 ವರ್ಷದೊಳಗಿರಬೇಕು. ಬಾಲಕರು 60 ಕೆ.ಜಿ. ಮತ್ತು ಬಾಲಕಿಯರು 55 ಕೆ.ಜಿ. ಒಳಗಿರಬೇಕು. ಆಧಾರ್ ಕಾರ್ಡ್, ಜನನ ಪ್ರಮಾಣ ಪತ್ರ … Read more

ನಾಳೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

041221 Siddaramaiah At Shimoga MLC election campaign

ಶಿವಮೊಗ್ಗ: ಮುಖ್ಯಮಂತ್ರಿ (CM) ಸಿದ್ದರಾಮಯ್ಯ ಮೇ 18ರಂದು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಸಿದ್ದರಾಮಯ್ಯ ಅವರು ಬೆಳಗ್ಗೆ 10.30ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಹೊರಡಲಿದ್ದಾರೆ. ಬೆಳಗ್ಗೆ 11.20ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ ಮೂಲಕ ಚಿಕ್ಕಮಗಳೂರಿಗೆ ತೆರಳಲಿದ್ದಾರೆ. ಮಧ್ಯಾಹ್ನ 2.45ಕ್ಕೆ ಹೆಲಿಕಾಪ್ಟರ್‌ನಲ್ಲಿ ಶಿವಮೊಗ್ಗ ವಿಮಾನ … Read more

ಆರು ವರ್ಷದ ಹಿಂದಿನ ದಾಖಲೆ ಮುರಿದ ಗೌತಮಿ, ರಾಜ್ಯಮಟ್ಟದಲ್ಲಿ ಶಿವಮೊಗ್ಗದ ಮೂವರಿಗೆ ಚಾಂಪಿಯನ್ ಶಿಪ್

Shimoga-Athletes-won-first-prizes-in-State-Level-Competation

SHIVAMOGGA LIVE NEWS | 8 MARCH 2023 SHIMOGA : ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ರಾಜ್ಯ ಮಟ್ಟದ ಅಥ್ಲೇಟಿಕ್ ಚಾಂಪಿಯನ್ ಶಿಪ್ (Championship) ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲಾ ಕ್ರೀಡಾಶಾಲೆಯ ವಿದ್ಯಾರ್ಥಿನಿಯರು ವಿವಿಧ ಕ್ರೀಡೆಗಳಲ್ಲಿ ಜಯಗಳಿಸಿದ್ದಾರೆ. ಫೆ. 20 ರಿಂದ 22ರವರೆಗೆ ಮೈಸೂರಿನ ಚಾಮುಂಡಿ ವಿಹಾರ್ ಕ್ರೀಡಾಂಗಣದಲ್ಲಿ ಚಾಂಪಿಯನ್ ಶಿಪ್ ಆಯೋಜಿಸಲಾಗಿತ್ತು. ಎತ್ತರ ಜಿಗಿತದಲ್ಲಿ 1.58 ಸೆ.ಮೀ. ಎತ್ತರ ಜಿಗಿದು ಗೌತಮಿ ಗೌಡ ತಮ್ಮ 6 ವರ್ಷ ಹಿಂದಿನ ದಾಖಲೆಯನ್ನು ಮುರಿದು ಪ್ರಥಮ ಸ್ಥಾನ ಗಳಿಸಿದ್ದಾರೆ. … Read more