ಶಿವಮೊಗ್ಗಕ್ಕೆ ಕೋಟಿ ಕೋಟಿ ಮೊತ್ತದ ಸೈನ್ಸ್ ಮ್ಯೂಸಿಯಂ, ನವುಲೆಯಲ್ಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್

BY-Raghavendra-about-Sahyadri-College

SHIVAMOGGA LIVE NEWS | 4 FEBRUARY 2023 SHIMOGA | ಸಹ್ಯಾದ್ರಿ ಕಾಲೇಜು ಆವರಣದಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ನ್ಯಾಷನಲ್ ಕೌನ್ಸಿಲ್ ಆಫ್ ಸೈನ್ಸ್ ಮ್ಯೂಸಿಯಂ (Science Museum) ಆರಂಭಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಸೈನ್ಸ್ ಮ್ಯೂಸಿಯಂ ಆರಂಭಕ್ಕೆ ಕೇಂದ್ರ ಸರ್ಕಾರ 6.55 ಕೋಟಿ ರೂ. ಮತ್ತು ರಾಜ್ಯ ಸರ್ಕಾರ 8.65 ಕೋಟಿ ರೂ. ಮಂಜೂರು … Read more