ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಸ್ಪರ್ಧೆಗಳಿಗೆ ಚಾಲನೆ, ಸಾವಿರ ಸಾವಿರ ಸರ್ಕಾರಿ ನೌಕರರು ಭಾಗಿ, ಹೇಗಿತ್ತು ಕಾರ್ಯಕ್ರಮ?

State-Level-Sports-Meet-at-Shimoga-Nehru-Stadium

ಶಿವಮೊಗ್ಗ: ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ (Sports) ನೆಹರು ಕ್ರೀಡಾಂಗಣದಲ್ಲಿ ಚಾಲನೆ ದೊರೆತಿದೆ. ಇನ್ನೆರಡು ದಿನ ಶಿವಮೊಗ್ಗ ನಗರದ ವಿವಿಧೆಡೆ ನಾನಾ ಸ್ಪರ್ಧೆಗಳು ನಡೆಯಲಿವೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ನೆಹರು ಕ್ರೀಡಾಂಗಣದಲ್ಲಿ ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ ನೆರವೇರಿಸಿದರು. ಕ್ರೀಡಾ ಜ್ಯೋತಿ ಸ್ವೀಕರಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಯಾರೆಲ್ಲ ಏನೆಲ್ಲ ಹೇಳಿದರು? ಶಾಸಕ ಎಸ್.ಎನ್.ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಧಾನ … Read more

ಜೆಎನ್‌ಎನ್‌ ಕಾಲೇಜಿನಲ್ಲಿ ಸದೃಡ 2.0, ರಾಜ್ಯದ ವಿವಿಧೆಡೆಯಿಂದ ಬರ್ತಿದ್ದಾರೆ ಸಾವಿರ ಸಾವಿರ ವಿದ್ಯಾರ್ಥಿಗಳು, ಏನಿದು?

NES-President-G-Narayanarao-press-meet

ಶಿವಮೊಗ್ಗ : ಜೆ.ಎನ್‌.ಎನ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಮಾ.15 ರಿಂದ 18ರವರೆಗೆ ರಾಜ್ಯಮಟ್ಟದ ಅಂತರಮಹಾವಿದ್ಯಾಲಯ ಮಟ್ಟದ ಅಥ್ಲೆಟಿಕ್ಸ್‌ ಕ್ರೀಡಾಕೂಟ (Sports Meet) ಸದೃಡ 2.0 ಆಯೋಜಿಸಲಾಗಿದೆ. ವಿ‍ಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಕ್ರೀಡಾಕೂಟ ನಡೆಯುತ್ತಿದೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರಾಷ್ಟ್ರೀಯ ಶಿಕ್ಷಣ ಸಂಸ್ಥೆ (ಎನ್.ಇ.ಎಸ್‌) ಪದಾಧಿಕಾರಿಗಳು, ವ್ಯವಸ್ಥೆ ಕುರಿತು ತಿಳಿಸಿದರು. ಯಾರೆಲ್ಲ ಏನೆಲ್ಲ ಹೇಳಿದರು? ಕ್ರೀಡೆಯಿಂದ ವ್ಯಕ್ತಿತ್ವ ವಿಕಸನವಾಗಲಿದೆ. ಅದಕ್ಕಾಗಿ ಈ ಹಿಂದೆ ಸದೃಢ 1 ಆಯೋಜಿಸಿದ್ದೆವು. ಈಗ 2ನೇ ಅವೃತ್ತಿಯ ಸದೃಡ ಅಥ್ಲೆಟಿಕ್ಸ್‌ ಸ್ಪರ್ಧೆ ನಡೆಸಲಾಗುತ್ತಿದೆ. 220 … Read more

ಕೆಲಸದ ಒತ್ತಡಕ್ಕೆ ಬ್ರೇಕ್‌, ಆಟೋಟದಲ್ಲಿ ನೌಕರರು ರಿಲ್ಯಾಕ್ಸ್‌, ಹೇಗಿತ್ತು ಕ್ರೀಡಾಕೂಟ? ಏನೆಲ್ಲ ಸ್ಪರ್ಧೆಗಳಿದ್ದವು?

Government-Employees-Sports-in-nehru-stadium-Madhu-Bangarappa-CS-Shadakshari

SHIVAMOGGA LIVE NEWS | 4 MARCH 2024 SHIMOGA : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಬಲೂನ್‌ ಹಾರಿಬಿಟ್ಟು, ಗುಂಡು ಎಸೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಾಮಾರಂಭದಲ್ಲಿ ಯಾರೆಲ್ಲ ಏನೇನು … Read more