ಶಿವಮೊಗ್ಗದಲ್ಲಿ ಕ್ರೀಡಾ ಗ್ರಾಮ, ಪರಿಶೀಲನೆಗೆ ಬಂದಿದೆ ಕೇಂದ್ರ ತಂಡ, ಎಲ್ಲಾಗುತ್ತೆ? ಏನಿದರ ಉಪಯೋಗ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 16 DECEMBER 2020 ಕ್ರೀಡಾ ಕ್ಷೇತ್ರದ ಅಭಿವೃದ್ಧಿಗಾಗಿ ಶಿವಮೊಗ್ಗದಲ್ಲಿ ಕ್ರೀಡಾ ಗ್ರಾಮ ಸ್ಥಾಪನೆ, ನೆಹರು ಸ್ಟೇಡಿಯಂನ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದಕ್ಕೆ ಅನುದಾನ ಬಿಡುಗಡೆ ಮಾಡುತ್ತಿವೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಘವೇಂದ್ರ, ಕ್ರೀಡೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಕ್ರೀಡಾ ಗ್ರಾಮ ಸ್ಥಾಪಿಸಲಾಗುತ್ತದೆ. ಉತ್ತಮ ಕೋಚುಗಳು ಕೂಡ ಶಿವಮೊಗ್ಗಕ್ಕೆ ಬರಲು ಸಾದ್ಯವಾಗುತ್ತದೆ. ಕ್ರೀಡಾಪಟುಗಳಿಗೆ ಉತ್ತಮ ಕೋಚಿಂಗ್ ಸಿಗಲಿದೆ ಎಂದರು. ಪ್ರತಿ … Read more