ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

Sidlipura-temple-jathre.

ಹೊಳೆಹೊನ್ನೂರು: ಸಿದ್ಲೀಪುರ ಗ್ರಾಮದ ಸುಕ್ಷೇತ್ರ ಶ್ರೀ ಆಂಜನೇಯಸ್ವಾಮಿಯ ಬ್ರಹ್ಮರಥೋತ್ಸವ (Brahma Rathotsava) ಹಾಗೂ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನೆರವೇರಿತು. ಮುಂಜಾನೆ ಶ್ರೀ ಆಂಜನೇಯಸ್ವಾಮಿ ಮೂರ್ತಿಗೆ ಪುಣ್ಯತೀರ್ಥ, ಪಂಚಾಮೃತ ಅಭಿಷೇಕ, ಪುಷ್ಪಾಲಂಕಾರ, ಅರ್ಚನೆ, ಮಂಗಳಾರತಿ, ಮಾಡಲಾಯಿತು. ಇದನ್ನೂ ಓದಿ – ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ ನಂತರ ಉತ್ಸವ ಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಯಲ್ಲಿ ಡೋಲು ಭಜಂತ್ರಿಯೊಂದಿಗೆ ಮೆರವಣಿಗೆ ನಡೆಸಲಾಯಿತು. ವಿವಿಧ ವಸ್ತ್ರ, ಪುಷ್ಪಾಲಂಕೃತ ರಥದಲ್ಲಿ ಪ್ರತಿಷ್ಠಾಪಿಸಿ ಮಹಾ ಮಂಗಳಾರತಿ ನೆರವೇರಿಸಿ ರಥೋತ್ಸವ ನಡೆಸಲಾಯಿತು. … Read more