ಬೆಜ್ಜವಳ್ಳಿ ಸಂಕ್ರಾಂತಿ ಉತ್ಸವಕ್ಕೆ ಮೂವರು ನಟರು, ಇಬ್ಬರು ಸಚಿವರು, ಏನೆಲ್ಲ ಕಾರ್ಯಕ್ರಮ ಇರಲಿದೆ?
ಶಿವಮೊಗ್ಗ: ತೀರ್ಥಹಳ್ಳಿಯ ಬೆಜ್ವಳ್ಳಿಯ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ (Ayyappa Temple) ಜನವರಿ 14 ಮತ್ತು 15 ರಂದು ಮಕರ ಸಂಕ್ರಾಂತಿ ಉತ್ಸವ ಹಾಗೂ ಪೀಠ ಸ್ಥಾಪನೆಯ 14ನೇ ವರ್ಷದ ವರ್ಧಂತ್ಯುತ್ಸವ ನಡೆಯಲಿದೆ. ಈ ಸಂದರ್ಭ ನಟ ಶಿವರಾಜ್ ಕುಮಾರ್ ಸೇರಿದಂತೆ ಮೂವರಿಗೆ ಶ್ರೀ ಹರಿಹರಾತ್ಮಜ ಪೀಠ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಬೆಜ್ಜವಳ್ಳಿಯ ಶ್ರೀ ಅಯ್ಯಪ್ಪ ಸ್ವಾಮಿ ಧಾರ್ಮಿಕ ದತ್ತಿ ದೇಗುಲದ ಡಾ. ವಿಶ್ವಸಂತೋಷ ಭಾರತೀ ಸ್ವಾಮೀಜಿ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. … Read more