ಶಿವಮೊಗ್ಗ ಜಿಲ್ಲೆಯಾದ್ಯಂತ ಮೊಳಗಿತು ಜೈ ಶ್ರೀರಾಮ್‌ ಘೋಷಣೆ, ಎಲ್ಲೆಲ್ಲಿ ಹೇಗಿತ್ತು ರಾಮನವಮಿ ಪೂಜೆ?

Sri-ramanavami-in-Shimoga-and-hosangara-ramachandrapura-mutt

SHIVAMOGGA LIVE NEWS | 18 APRIL 2024 SHIMOGA : ಶ್ರೀ ರಾಮನವಮಿಯನ್ನು ಜಿಲ್ಲೆಯಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ವಿವಿಧೆಡೆ ವಿಶೇಷ ಪೂಜೆ, ರಥೋತ್ಸವಗಳನ್ನು ನಡೆಸಲಾಯಿತು. ಎಲ್ಲೆಲ್ಲಿ ಹೇಗಿತ್ತು ಪೂಜೆ? ಇದರ ವಿವರ ಇಲ್ಲಿದೆ. ರಾಮಚಂದ್ರಾಪುರದಲ್ಲಿ ರಥೋತ್ಸವ, ಕಲ್ಯಾಣೋತ್ಸವ HOSANAGARA : ‍ಶ್ರೀ ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವದ ಹಿನ್ನೆಲೆ ಶ್ರೀರಾಮ ದೇವರ ರಥಾರೋಹಣ ನಡೆಯಿತು. ಸುಡು ಬಿಸಿಲನ್ನೂ ಲೆಕ್ಕಿಸದೆ ಭಕ್ತರು ರಥ ಎಳೆದರು. ರಾಜ್ಯದ ವಿವಿಧೆಡೆಯಿಂದ ಮಠದ ಭಕ್ತರು ಆಗಮಿಸಿದ್ದರು. ಇನ್ನು, ರಾಮೋತ್ಸವದಲ್ಲಿ ಈ ಬಾರಿ … Read more

ಶಿವಮೊಗ್ಗದಲ್ಲಿ ಸಿಹಿ ಹಂಚುತ್ತಿದ್ದ ವೇಳೆ ಬುರ್ಖಾ ಧರಿಸಿದ್ದ ಮಹಿಳೆಯಿಂದ ಗೊಂದಲ, ಪೊಲೀಸ್‌ ವಶಕ್ಕೆ

Burkha-worn-lady-high-drama-during-sri-ram-mandira-celebration-in-Shimoga.

SHIVAMOGGA LIVE NEWS | 22 JANUARY 2024 SHIMOGA : ಶ್ರೀ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಹಿನ್ನೆಲೆ ಸಿಹಿ ಹಂಚುವ ವೇಳೆ ಬುರ್ಖಾ ಧರಿಸಿದ್ದ ಮಹಿಳೆಯೊಬ್ಬರು ಅಲ್ಲಾ ಹು ಅಕ್ಬರ್‌ ಎಂದು ಘೋಷಣೆ ಕೂಗಿದ್ದು ಸ್ಥಳದಲ್ಲಿ ಗೊಂದಲದ ವಾತಾವರಣ ಉಂಟಾಯಿತು. ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಶಿವಪ್ಪನಾಯಕ ಪ್ರತಿಮೆ ಸಮೀಪ ಹಿಂದೂ ಸಂಘಟನೆಗಳ ಕಾರ್ಯಕರ್ತರು ಲಡ್ಡು ಹಂಚುತ್ತಿದ್ದರು. ಇದರಿಂದ ಸಂಚಾರ ದಟ್ಟಣೆ ಉಂಟಾಗಿತ್ತು. ಹಾಗಾಗಿ ಜನರು ಮುಂದೆ ಸಾಗುವಂತೆ ಪೊಲೀಸರು ತಿಳಿಸುತ್ತಿದ್ದರು. ಈ ವೇಳೆ … Read more