ಶಿವಮೊಗ್ಗದಲ್ಲಿ ನಾಳೆ ಮಾಂಸ ಮಾರಾಟ ನಿಷೇಧ, ತಪ್ಪಿದರೆ ಕ್ರಮ
SHIVAMOGGA LIVE NEWS | 29 MARCH 2023 SHIMOGA : ಶ್ರೀ ರಾಮನವಮಿ ಅಂಗವಾಗಿ ಮಾ.30ರಂದು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ (Meat) ನಿಷಧಿಸಲಾಗಿದೆ ಎಂದು ಪಾಲಿಕೆ ಕಮಿಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಂಸ (Meat) ಮಾರಾಟದ ಮಾಲೀಕರು ತಮ್ಮ ಉದ್ದಿಮೆ ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಇದನ್ನೂ ಓದಿ … Read more