ಭದ್ರಾವತಿಯಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ದೂರು

CM-Khadar-submits-complaint-in-Bhadravathi

SHIVAMOGGA LIVE NEWS | BHADRAVATHI | 9 ಜೂನ್ 2022 complaint against Pramod Mutalik  ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಸಿ.ಎಂ.ಖಾದರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. complaint against Pramod Mutalik  ಭದ್ರಾವತಿಯಲ್ಲಿ ಸಿ.ಎಂ.ಖಾದರ್ ಅವರ ನೇತೃತ್ವದಲ್ಲಿ ಅಲ್ಪಸಂಖ್ಯಾತ ಘಟಕದ ಸದಸ್ಯರು ನಗರ ವೃತ್ತ ಇನ್ಸ್ ಪೆಕ್ಟರ್ ರಾಘವೇಂದ್ರ ಖಾಂಡಿಕೆ ಅವರಿಗೆ ದೂರು ನೀಡಿದ್ದಾರೆ. ದೂರು … Read more