ಕಮ್ಮರಡಿ ಬಳಿ ಕಾರಿನಲ್ಲಿ ಶ್ರೀಗಂಧ ಸಾಗಿಸುತ್ತಿದ್ದವರು ಅರೆಸ್ಟ್, ಎಷ್ಟು ಗಂಧ ಸೀಜ್ ಆಗಿದೆ ಗೊತ್ತಾ?
ಶಿವಮೊಗ್ಗ ಲೈವ್.ಕಾಂ | 1 ಮಾರ್ಚ್ 2019 ಕಾರಿನಲ್ಲಿ ಶ್ರೀಗಂಧದ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತೀರ್ಥಹಳ್ಳಿಯ ಕಮ್ಮರಡಿ ಬಳಿ ಘಟನೆ ನಡೆದಿದೆ. ಓಮ್ನಿ ಕಾರಿನಲ್ಲಿ ಶ್ರೀಗಂಧ ಕಳ್ಳಸಾಗಣೆ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ತಪಾಸಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಈ ವೇಳೆ ನಾಗೇಂದ್ರ ಮತ್ತು ನವೀನ್ ಎಂಬುವವರನ್ನು ಬಂಧಿಸಲಾಗಿದೆ. ಆದರ್ಶ, ಪ್ರವೀಣ್, ರಮೇಶ್, ಪುಟ್ಟ ಎಂಬುವವರು ಪರಾರಿಯಾಗಿದ್ದಾರೆ. ಇವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಕಾರಿನಲ್ಲಿ ಮೂರು ಗಂಧದ ತುಂಡು, ಮಚ್ಚು ಇತ್ತು … Read more