ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿ ಬದಲು ಮತ್ತೊಬ್ಬ ಯುವಕ ಹಾಜರು, ಕೇಸ್‌ ದಾಖಲು, ಸಿಕ್ಕಿಬಿದ್ದಿದ್ದು ಹೇಗೆ?

Shikaripura-Town-Police-Station

ಶಿಕಾರಿಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆ 3ರಲ್ಲಿ (Exam) ಅಭ್ಯರ್ಥಿಯ ಬದಲು ಮತ್ತೊಬ್ಬ ಅಭ್ಯರ್ಥಿ ಪರೀಕ್ಷೆಗೆ ಹಾಜರಾಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. (ಅಪ್ರಾಪ್ತರ ಪ್ರಕರಣವಾದ್ದರಿಂದ ಹೆಸರು, ವಿಳಾಸ ಬಹಿರಂಗಪಡಿಸುವಂತಿಲ್ಲ). ಶಿಕಾರಿಪುರದ ಪರೀಕ್ಷಾ ಕೇಂದ್ರವೊಂದರಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ 3ರ ವಿಜ್ಞಾನ ಪರೀಕ್ಷೆಗೆ ಒಬ್ಬ ವಿದ್ಯಾರ್ಥಿಯ ಬದಲು ಮತ್ತೊಬ್ಬ ಯುವಕ ಪರೀಕ್ಷೆಗೆ ಹಾಜರಾಗಿದ್ದ. ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪರೀಕ್ಷೆ ಪರಿಶೀಲನೆ ವೇಳೆ ಹಾಲ್‌ ಟಿಕೆಟ್‌ನಲ್ಲಿ ವಿದ್ಯಾರ್ಥಿಯ ಫೋಟೊದ ಮೇಲೆ ಇಂಕ್‌ ಹಾಕಲಾಗಿತ್ತು … Read more

ಎಸ್ಸೆಸ್ಸೆಲ್ಸಿ ಪ್ರಥಮ ರ‍್ಯಾಂಕ್‌ ಪಡೆದ ವಿದ್ಯಾರ್ಥಿನಿಗೆ ಉಚಿತ ಸೀಟ್‌, ಪಿಯುಸಿಯ ಟಾಪರ್‌ಗಳಿಗೆ ಅಮೆರಿಕ ಟೂರ್‌

sslc-first-rank-holder-namana-at-arya-pu-college

ಶಿವಮೊಗ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌ (Rank) ಪಡೆದ ವಿದ್ಯಾರ್ಥಿನಿ ನಮನಾ.ಕೆ ಅವರಿಗೆ ಆರ್ಯ ಪಿ.ಯು. ಕಾಲೇಜಿನಲ್ಲಿ ಉಚಿತ ಸೀಟ್‌ ನೀಡಲಾಗಿದೆ. ಅಲ್ಲದೆ ದ್ವಿತೀಯ ಪಿ.ಯು ಕಾಲೇಜಿನಲ್ಲಿ ಟಾಪರ್‌ ಆಗುವವರಿಗೆ ಅಮೆರಿಕಾ ಪ್ರವಾಸಕ್ಕೆ ಕಳುಹಿಸಲಾಗುತ್ತದೆ ಎಂದು ತಿಳಿಸಲಾಗಿದೆ. ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ನಮನಾ.ಕೆ 625 ಅಂಕಗಳನ್ನು ಗಳಿಸಿ, ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌ ಪಡೆದಿದ್ದಾರೆ. ಇಂದು ಆರ್ಯ ಪಿ.ಯು ಕಾಲೇಜಿನಲ್ಲಿ ನಮನಾ ಅವರಿಗೆ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ಶಾಲೆ ಆರಂಭಿಸಿ 18 ವರ್ಷವಾಗಿದೆ. … Read more

ಮರು ಮೌಲ್ಯಮಾಪನದ ಬಳಿಕ ಶಿವಮೊಗ್ಗ ಶಾರ್ವರಿ ರಾವ್‌ ರಾಜ್ಯಕ್ಕೆ ಟಾಪರ್‌

SHARVARI-RAO-scores-more-marks-in-revaluation.

SHIVAMOGGA LIVE NEWS | 7 JUNE 2024 SHIMOGA : ಆಲ್ಕೊಳ ವಿಕಾಸ ಪ್ರೌಢಶಾಲೆಯ SSLC ವಿದ್ಯಾರ್ಥಿನಿ ಶಾರ್ವರಿ ಪಿ. ರಾವ್‌ ಮರು ಮೌಲ್ಯಮಾಪನದಲ್ಲಿ (Revaluation) ಹೆಚ್ಚುವರಿಯಾಗಿ 9 ಅಂಕ ಪಡೆದಿದ್ದಾರೆ. ಈಗ ಒಟ್ಟಾರೆ 622 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್‌  ಪಡೆದಿದ್ದಾಳೆ. ವಿಜ್ಞಾನ ವಿಷಯದಲ್ಲಿ 91 ಅಂಕ ಬಂದಿತ್ತು. ಹೆಚ್ಚು ಅಂಕ ಬರುವ ವಿಶ್ವಾಸವಿದ್ದುದರಿಂದ ಮರುಮೌಲ್ಯಮಾಪನ ಮಾಡಿಸಿದ್ದು, ವಿಜ್ಞಾನದಲ್ಲಿ 100 ಅಂಕ ಲಭಿಸಿದೆ. ವರುಣ್‌ಗೆ ಹೆಚ್ಚುವರಿ ಎಂಟು ಮಾರ್ಕ್ಸ್ ಕಲ್ಲಹಳ್ಳಿ ಪ್ರಿಯದರ್ಶಿನಿ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳ ಸಾಧನೆ, ವಿದ್ಯಾರ್ಥಿನಿಯರದ್ದೇ ಮೇಲುಗೈ

sslc-puc-exam-timetable

SHIVAMOGGA LIVE NEWS | 9 MAY 2024 EDUCATION NEWS : ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿಯರ ಪೈಕಿ ಶೇ.93.03ರಷ್ಟು ವಿದ್ಯಾರ್ಥಿನಿಯರು ಪಾಸ್‌ ಆಗಿದ್ದಾರೆ. ಶಿವಮೊಗ್ಗ ಜಿಲ್ಲೆಯಾದ್ಯಂತ 11,389 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 9,592 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.84.22ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. 11,639 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದರು. 10,828 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಶೇ.93.03ರಷ್ಟು ವಿದ್ಯಾರ್ಥಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ತಾಲೂಕುವಾರು ಹೇಗಿದೆ ಫಲಿತಾಂಶ? ತೀರ್ಥಹಳ್ಳಿ ತಾಲೂಕಿನಲ್ಲಿ … Read more

ವಿವಿಧ ಶಾಲೆಯ 12 ವಿದ್ಯಾರ್ಥಿಗಳು ಶಿವಮೊಗ್ಗ ಜಿಲ್ಲಾ ಮಟ್ಟದ ಟಾಪರ್‌ಗಳು, ಇಲ್ಲಿದೆ ಲಿಸ್ಟ್‌

DDPI-office-Shimoga.

SHIVAMOGGA LIVE NEWS | 9 MAY 2024 EDUCATION NEWS : ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದೆ. ವಿವಿಧ ಶಾಲೆಗಳ 12 ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಟಾಪರ್‌ಗಳಾಗಿದ್ದಾರೆ. ಶಿವಮೊಗ್ಗದ ಶ್ರೀ ಶ್ರೀ ರವಿಶಂಕರ್‌ ವಿದ್ಯಾಮಂದಿರದ ಗುರುಚರಣ್‌ ಶೆಟ್ಟಿ, ಸೊರಬದ ಸ್ಯಾನ್‌ ಥೋಮ್‌ ಶಾಲೆಯ ಚಿನ್ಮಯ್‌ ಅನಂತ ಶಾನುಭೋಗ್‌, ಸೊರಬದ ಸ್ವಾಮಿ ವಿವೇಕಾನಂದ ಶಾಲೆಯ ಬಿಂದು ಪಿ.ಗೌಡ, ಹಳೆ ಸೊರಬದ ಸರ್ಕಾರಿ ಪ್ರೌಢಶಾಲೆಯ ರಕ್ಷಶ್ರೀ.ಯು 622 ಅಂಕ ಗಳಿಸಿ ಜಿಲ್ಲೆಯ ಟಾಪರ್‌ಗಳಾಗಿದ್ದಾರೆ. ಶಿಕಾರಿಪುರದ ಶ್ರೀ ಕೊಟ್ಟೂರೇಶ್ವರ ಪ್ರೌಢಶಾಲೆಯ ಲತಾ.ಪಿ.ಬಿ, … Read more

ಎಸ್ಸೆಸ್ಸೆಲ್ಸಿ ಫಲಿತಾಂಶ, ರಾಜ್ಯಮಟ್ಟದಲ್ಲಿ ದಾಖಲೆ ನಿರ್ಮಿಸಿದ ಶಿವಮೊಗ್ಗ

sslc-puc-exam-timetable

SHIVAMOGGA LIVE NEWS | 9 MAY 2024 EDUCATION NEWS : ಎಸ್ಸೆಸ್ಸೆಲ್ಸಿ ಪರೀಕ್ಷೆ ರಿಸೆಲ್ಟ್ ಪ್ರಕಟವಾಗಿದ್ದು ಶಿವಮೊಗ್ಗ ಜಿಲ್ಲೆ ದಾಖಲೆ ಫಲಿತಾಂಶ ಪಡೆದಿದೆ. ರಾಜ್ಯಮಟ್ಟದಲ್ಲಿ ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನ ಪಡೆದಿದೆ. ಶೇ.94ರಷ್ಟು ಫಲಿತಾಂಶ ಪಡೆದು ಉಡುಪಿ ಶೈಕ್ಷಣಿಕ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ ಶೇ.92.12, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳು ಶೇ.88.67ರಷ್ಟು ಫಲಿತಾಂಶ ಪಡೆದಿದ್ದು, ಕ್ರಮವಾಗಿ ಮೂರು ಮತ್ತು ನಾಲ್ಕನೆ ಸ್ಥಾನ ಪಡೆದಿವೆ. ಶಿವಮೊಗ್ಗಕ್ಕೆ ದಾಖಲೆ ಫಲಿತಾಂಶ ಶಿವಮೊಗ್ಗ ಜಿಲ್ಲೆಯಲ್ಲಿ … Read more

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ, ಎಷ್ಟೊತ್ತಿಗೆ? ಯಾವ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು?

Minister-Madhu-Bangarappa-and-M-Srikanth-Congress-Leader

SHIVAMOGGA LIVE NEWS | 8 MAY 2024 SSLC RESULT : ಮೇ 9ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ನೀತಿ ಸಂಹಿತೆ ಹಿನ್ನೆಲೆ ಶಿಕ್ಷಣ ಇಲಾಖೆ ಅಧಿಕಾರಿಗಳು ಫಲಿತಾಂಶ ಪ್ರಕಟಿಸಲಿದ್ದಾರೆ ಎಂದರು. ಮೇ.9ರಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದವರ ಹೆಸರು ಪ್ರಕಟಿಸಲಿದ್ದಾರೆ. ಬಳಿಕ karresults.nic.in ವೆಬ್‌ಸೈಟ್‌ನಲ್ಲಿ … Read more

ನೇಣು ಬಿಗಿದ ಸ್ಥಿತಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ | ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿಗೆ ಕಾರು ಡಿಕ್ಕಿ, ಸಾವು

Crime-News-General-Image

SHIVAMOGGA LIVE NEWS | 26 MARCH 2024 ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ SHIMOGA : ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾಗರ ತಾಲ್ಲೂಕಿನ ಯಡೇಹಳ್ಳಿಯ ಪರಶುರಾಮ ಬಾಬು (16) ಸಾವಿಗೀಡಾದ ಬಾಲಕ. ಈತನ ಶವ ಮನೆಯ ಕೊಠಡಿಯಲ್ಲಿ ದೊರೆತಿದೆ. ಈತ ಆನಂದಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಓದುತ್ತಿದ್ದ. ಕಲಿಕೆಯಲ್ಲಿ ಮುಂದಿದ್ದ ಎಂದು ತಿಳಿದುಬಂದಿದೆ. ಈ ಬಗ್ಗೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ … Read more

SSLC, PUC ಪರೀಕ್ಷೆ ವೇಳಾಪಟ್ಟಿ ಪ್ರಕಟ, ಯಾವ ಪರೀಕ್ಷೆ, ಯಾವಾಗ ನಡೆಯುತ್ತೆ?

60823-Minister-Madhu-Bangarappa.jpg

SHIVAMOGGA LIVE NEWS | 20 FEBRUARY 2023 EDUCATION NEWS : 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ದಿನಾಂಕ ಪ್ರಕಟವಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವ ಎಸ್‌.ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದು, ಮಾರ್ಚ್ 1 ರಿಂದ 22ರ ವರೆಗೆ ಪಿಯುಸಿ ಹಾಗೂ ಮಾರ್ಚ್​​ 25 ರಿಂದ ಏಪ್ರಿಲ್ 6 ರವರೆಗೆ ಎಸ್‌ಎಸ್‌ಎಲ್​ಸಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು. ಎಷ್ಟು ವಿದ್ಯಾರ್ಥಿಗಳು? ಎಷ್ಟು ಪರೀಕ್ಷಾ ಕೇಂದ್ರ? ಈ … Read more

ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ, ಪರೀಕ್ಷೆ ಯಾವಾಗ? ಆಕ್ಷೇಪಣೆ ಸಲ್ಲಿಸುವುದು ಹೇಗೆ?

sslc-puc-exam-timetable

SHIVAMOGGA LIVE NEWS | 1 DECEMBER 2023 BANGALORE : ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆ 1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಇದಕ್ಕೆ ಆಕ್ಷೇಪಣೆಗಳಿದ್ದರೆ 15 ದಿನದೊಳಗೆ ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರು ಸಲ್ಲಿಸಬಹುದು ಎಂದು ತಿಳಿಸಲಾಗಿದೆ. ಎಸ್ಸೆಸ್ಸೆಲ್ಸಿ ವೇಳಾಪಟ್ಟಿ ಪಿಯುಸಿ ವೇಳಾಪಟ್ಟಿ ಆಕ್ಷೇಪಣೆಗೆ ಅವಕಾಶ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆ 1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಡಿ.15ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಆಕ್ಷೇಪಣೆಗಳಿದ್ದಲ್ಲಿ chairpersonkseab@gmail.com … Read more