ಎಸ್ಸೆಸ್ಸೆಲ್ಸಿ ಫಲಿತಾಂಶ, ಶಿವಮೊಗ್ಗ ಜಿಲ್ಲೆಯ ಫಲಿತಾಂಶದ ಟಾಪ್ ಪಾಯಿಂಟ್ಸ್ ಇಲ್ಲಿದೆ

sslc rank holder in shimoga city Nithya Kulkarni

ಶಿವಮೊಗ್ಗ: ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶಿವಮೊಗ್ಗ ಜಿಲ್ಲೆ ಶೇ.82.30ರಷ್ಟು ಫಲಿತಾಂಶದೊಂದಿಗೆ (Result) ರಾಜ್ಯದಲ್ಲಿ ಟಾಪ್ 4ನೇ ಸ್ಥಾನದಲ್ಲಿದೆ. ಇದನ್ನೂ ಓದಿ » ಎಸ್ಸೆಸ್ಸೆಲ್ಸಿ ಫಲಿತಾಂಶ, ಶಿವಮೊಗ್ಗದ ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಜಿಲ್ಲೆಯಲ್ಲಿ 21,876 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು 18,003 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ‌ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ. ಫಲಿತಾಂಶದ ಹೈಲೈಟ್ ಪಾಯಿಂಟ್ಸ್