ನೆಹರೂ ಸ್ಟೇಡಿಯಂನಲ್ಲಿ ಯುವತಿಯ ಮೊಬೈಲ್, ಹಣ ಖದೀಮರ ಪಾಲು
ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021 ಪಿಎಸ್ಐ ಹುದ್ದೆಯ ದೈಹಿಕ ಪರೀಕ್ಷೆಯ ಸಿದ್ಧತೆಗಾಗಿ ನೆಹರೂ ಸ್ಟೇಡಿಯಂಗೆ ಬಂದಿದ್ದ ಯುವತಿಯ ಮೊಬೈಲ್ ಮತ್ತು ನಗದು ಕಳುವಾಗಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರ್ಷಿತಾ ಎಂಬುವವರಿಗೆ ಸೇರಿದ 32 ಸಾವಿರ ರೂ. ಮೌಲ್ಯದ ಮೊಬೈಲ್ ಮತ್ತು 2 ಸಾವಿರ ರೂ. ನಗದು ಕಳ್ಳತನವಾಗಿದೆ. ಹೇಗಾಯ್ತು ಘಟನೆ? ಪಿಎಸ್ಐ ಹುದ್ದೆಯ ದೈಹಿಕ ಪರೀಕ್ಷೆಯ ಸಿದ್ಧತೆಗಾಗಿ ಹರ್ಷಿತಾ ಅವರು ಆಗಸ್ಟ್ 24ರ ಸಂಜೆ … Read more