ಶಿವಮೊಗ್ಗದಲ್ಲಿ ಸಿಎಂ ಯಡಿಯೂರಪ್ಪ ಭೇಟಿಯಾದ ಮೆಗ್ಗಾನ್ ಆಸ್ಪತ್ರೆ ಸ್ಟಾಫ್ ನರ್ಸ್ಗಳ ನಿಯೋಗ

170221 Mc Gann Hospital Nurse Deligation Meets CM 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 FEBRUARY 2021 ಮೆಗ್ಗಾನ್ ಆಸ್ಪತ್ರೆ ಸ್ಟಾಫ್ ನರ್ಸ್‍, ಹೊರಗುತ್ತಿಗೆ ನೌಕರರ ನಿಯೋಗ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ತಮ್ಮ ಸೇವೆ ಖಾಯಂಗೊಳಿಸಬೇಕು ಎಂದು ಮನವಿ ಮಾಡಿದರು. ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾದ ನಿಯೋಗ, ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ 140 ಮೆಡಿಕಲ್ ಮತ್ತು ಕ್ಲಿನಿಕಲ್ ಸ್ಟಾಫ್ ಸಿಬ್ಬಂದಿ ಕಾರ್ಯಾಚರಿಸುತ್ತಿದ್ದಾರೆ. ಮೆಗ್ಗಾನ್ ಆಸ್ಪತ್ರೆಯ ನಿರ್ವಹಣೆಗೆ ತಮ್ಮ ಸೇವೆ ತುಂಬಾ ಅಗತ್ಯವಿದೆ. ಹಾಗಾಗಿ ತಮ್ಮನ್ನು … Read more