ಶಿವಮೊಗ್ಗದಲ್ಲಿ ನಾಳೆಯಿಂದ ರಣಜಿ ಕ್ರಿಕೆಟ್, ಕರ್ನಾಟಕ vs ಗೋವಾ ಹಣಾಹಣಿಗೆ ನವುಲೆ ಅಖಾಡ ರೆಡಿ
ಶಿವಮೊಗ್ಗ: ನಾಳೆಯಿಂದ ನವುಲೆಯ ಕೆಎಸ್‌ಸಿಎ ಕ್ರಿಕೆಟ್ (Cricket) ಸ್ಟೇಡಿಯಂನಲ್ಲಿ ಕರ್ನಾಟಕ ಮತ್ತು ಗೋವಾ ತಂಡಗಳ ಮಧ್ಯೆ ರಣಜಿ ಪಂದ್ಯಾವಳಿ ನಡೆಯಲಿದೆ. ಅ.28ರವರೆಗೆ ಪಂದ್ಯಾವಳಿ ನಡೆಯಲಿದ್ದು, ಉಭಯ ತಂಡಗಳು ಅಂತಿಮ ಹಂತದ ಸಿದ್ಧತೆ ನಡೆಸಿವೆ. ರಣಜಿ ಟ್ರೋಫಿ ಎಲೈಟ್ ವಿಭಾಗದ ‘ಬಿ’ ಗುಂಪಿನಲ್ಲಿ ಮಯಂಕ್ ಅಗರ್‌ವಾಲ್ ನಾಯಕತ್ವದ ಕರ್ನಾಟಕ ತಂಡ ಹಾಗೂ ದೀಪರಾಜ್ ಗಾಂವ್ಕರ್ ನೇತೃತ್ವದ ಗೋವಾ ತಂಡಗಳು ಮುಖಾಮುಖಿಯಾಗಲಿವೆ. ಐದು ವರ್ಷದ ಬಳಿಕ ಶಿವಮೊಗ್ಗದಲ್ಲಿ ಮತ್ತೆ ರಣಜಿ ಪಂದ್ಯಾವಳಿ ನಡೆಯುತ್ತಿದೆ. ಅ.25ರಂದು ಬೆಳಿಗ್ಗೆ 8.45ಕ್ಕೆ ಪಂದ್ಯದ ಉದ್ಘಾಟನೆ … Read more