ಶಿವಮೊಗ್ಗ ಪೊಲೀಸರಿಂದ ಖಾಸಗಿ ಬಸ್ ನಿಲ್ದಾಣದಲ್ಲಿ ವಿಭಿನ್ನವಾಗಿ ಮಾಸ್ಕ್ ಕಾರ್ಯಾಚರಣೆ, ಹೇಗಿತ್ತು?
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 APRIL 2021 ಮಾಸ್ಕ್ ಧರಿಸದವರಿಗೆ ಕಪಾಳಮೋಕ್ಷ, ಹಣವಿಲ್ಲದಿದ್ದರೂ ಒತ್ತಾಯಪೂರ್ವಕವಾಗಿ ವಸೂಲಿ ಮಾಡುತ್ತಿರುವ ಪ್ರಕರಣಗಳ ನಡುವೆ ಶಿವಮೊಗ್ಗ ಪೊಲೀಸರು ವಿಭಿನ್ನವಾಗಿ ಕಾರ್ಯ ನಿರ್ವಹಿಸಿ, ಜನ ಮೆಚ್ಚುಗೆ ಗಳಿಸಿದ್ದಾರೆ. ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಿದ ಪೊಲೀಸರು, ಮಾಸ್ಕ್ ಧರಿಸದವರಿಗೆ ಕ್ಲಾಸ್ ತೆಗೆದುಕೊಂಡರು. ಬಳಿಕ ಮಾಸ್ಕ್ ವಿತರಣೆ ಮಾಡಿ, ಕರೋನದಿಂದ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು. ಮಾಸ್ಕ್ ತೊಡಿಸಿದ ಹೆಚ್ಚುವರಿ ಎಸ್‍ಪಿ ಖಾಸಗಿ ಬಸ್ ನಿಲ್ದಾಣದಲ್ಲಿ ಹಲವರು ಮಾಸ್ಕ್ … Read more