ಹಲಾಲ್ ಬಜೆಟ್ ಆರೋಪ, ಶಿವಮೊಗ್ಗದಲ್ಲಿ ಟ್ರ್ಯಾಕ್ಟರ್ ಏರಿ ಬಿಜೆಪಿ ಮುಖಂಡರ ಆಕ್ರೋಶ, ಯಾರೆಲ್ಲ ಏನೆಲ್ಲ ಹೇಳಿದರು?
ಶಿವಮೊಗ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಬಜೆಟ್ (Budget) ಅನ್ನು ಇಸ್ಲಾಮಿಕರಣಗೊಳಿಸಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ವತಿಯಿಂದ ಶಿವಮೊಗ್ಗದಲ್ಲಿ ಟ್ರಾಕ್ಟರ್ ಜಾಥಾ ನಡೆಸಲಾಯಿತು. ಗೋಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಯಿತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಸೇರಿದಂತೆ ಹಲವರು ಟ್ರಾಕ್ಟರ್ ಏರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ದಾರಿ ಉದ್ದಕ್ಕೂ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಯಾರೆಲ್ಲ ಏನೆಲ್ಲ ಹೇಳಿದರು? ರಾಜ್ಯ ಬಜೆಟ್ (Budget) ಭ್ರಮನಿರಸನ ಉಂಟು ಮಾಡಿದೆ. … Read more