‘ಇಂತಹವರು ರಾಜಕೀಯದಲ್ಲಿ ಇರಬಾರದುʼ, ಸರ್ಕಾರಕ್ಕೆ ಒಕ್ಕಲಿಗರ ಆಗ್ರಹ

vokkaliga leaders irked against munirathna

SHIMOGA NEWS, 23 SEPTEMBER 2024 : ಒಕ್ಕಲಿಗ ಸಮಾಜದ (Vokkaliga)) ಅವಹೇಳನ, ದಲಿತರ ನಿಂದನೆ ಮಾಡಿರುವ ಶಾಸಕ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒಕ್ಕಲಿಗ ಸಮಾಜದ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕಲಿಗ ಸಂಘದ ಪ್ರಮುಖರು, ಶಾಸಕ ಮುನಿರತ್ನ ವಿರುದ್ಧ ಹರಿಹಾಯ್ದರು. ‘ಪದೇ ಪದೆ ತಪ್ಪು ಮಾಡುತ್ತಿದ್ದಾರೆʼ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಮಾತನಾಡಿ, ಮುನಿರತ್ನ ಅವರು ಈ ಹಿಂದೆ ಉರಿಗೌಡ, ನಂಜೇಗೌಡ ಪ್ರಸ್ತಾಪ ತೆಗೆದು ಅದನ್ನು ಸಿನಿಮಾ ಮಾಡುವುದಾಗಿ ಹೇಳಿದ್ದರು. ನಮ್ಮ … Read more

ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ

251021 Shimoga Congress Protest against Nalin Kumar Kateel

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಅಕ್ಟೋಬರ್ 2021 ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಇವತ್ತು ಶಿವಮೊಗ್ಗ ಕಾಂಗ್ರೆಸ್ ಮುಖಂಡು ಪ್ರತಿಭಟನೆ ನಡೆಸಿದರು. ಅವರ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದ ಮಹಾವೀರ ಸರ್ಕಲ್’ನಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಹುಲ್ ಗಾಂಧಿ ಅವರನ್ನು ನಳೀನ್ ಕುಮಾರ್ ಕಟೀಲ್ ಅವರು ಡ್ರಗ್ ಪೆಡ್ಲರ್ ಎಂದು ಆರೋಪಿಸಿದ್ದಾರೆ. ಇದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.  ನಳೀನ್ ಕುಮಾರ್ … Read more

ಶಿವಮೊಗ್ಗಕ್ಕೆ ಶಿಕ್ಷಣ ಸಚಿವರ ಭೇಟಿ, 1-5ನೇ ತರಗತಿ ಆರಂಭಕ್ಕೆ ಚಿಂತನೆ, ಪಠ್ಯ ಕಡಿತದ ಬಗ್ಗೆ ಹೇಳಿಕೆ, ಏನಂದ್ರು ಮಿನಿಸ್ಟರ್?

110921 Education Minister Nagesh Visits Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021 ಒಂದರಿಂದ ಐದನೇ ತರಗತಿವರೆಗಿನ ಶಾಲೆ ಆರಂಭಿಸುವ ಕುರಿತು ತಾಂತ್ರಿಕ ಸಮಿತಿ ಸಭೆಯ ಬಳಿಕ ನಿರ್ಧಾರ ಕೈಗೊಳ್ಳಲಾಗುತ್ತದೆ. ಒಂದು ವೇಳೆ ಕರೋನ ಹೆಚ್ಚಳವಾದರೆ ಈಗ ಆರಂಭಿಸಲಾಗಿರುವ ತರಗತಿಗಳನ್ನು ಸ್ಥಗಿತಗೊಳಿಸುವ ಅಧಿಕಾರ ಸರ್ಕಾರದ ಬಳಿ ಇದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ನಾಗೇಶ್, ಈಗಾಗಲೆ ಆರರಿಂದ ಎಂಟನೆ ತರಗತಿಗಳು ಆರಂಭವಾಗಿವೆ. ಶಿಕ್ಷಕರು ಉತ್ತಮವಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಅದೇ ರೀತಿ … Read more

ಅತ್ಯಾಚಾರಿಗಳು ಶೀಘ್ರ ಪತ್ತೆ, ಆರಗ ಹೇಳಿಕೆಗೆ ಯಡಿಯೂರಪ್ಪ ಪ್ರತಿಕ್ರಿಯೆ, ಗಣೇಶ ಹಬ್ಬದ ಬಗ್ಗೆ ಮಾಜಿ ಸಿಎಂ ಏನಂದ್ರು?

270821 Yedyurappa In Shimoga Vinobanagara

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಆಗಸ್ಟ್ 2021 ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಪೊಲೀಸರು ಶೀಘ್ರದಲ್ಲಿ ಪತ್ತೆ ಹಚ್ಚಲಿದ್ದಾರೆ. ಇನ್ನು, ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ವಿಚಾರವನ್ನು ದೊಡ್ಡದು ಮಾಡುವ ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಪೊಲೀಸರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಶೀಘ್ರವಾಗಿ ಆರೋಪಿಗಳನ್ನು ಪತ್ತೆ ಹಚ್ಚಲಿದ್ದಾರೆ. ಪ್ರಕರಣದ ತನಿಖೆ ವಿಚಾರವಾಗಿ ಮುಖ್ಯಮಂತ್ರಿಗಳು ನಿಗಾ … Read more

‘ವಿಚಾರವಾದಿಗಳು ಅನಿಸಿಕೊಳ್ಳುವವರು ಈಗಲಾದರೂ ಈ ವಿಷಯದ ಬಗ್ಗೆ ಮಾತನಾಡಲಿ’ ಈಶ್ವರಪ್ಪ ಸವಾಲು

210821 KS Eshwarapap About Taliban Issue

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಆಗಸ್ಟ್ 2021 ಅಫ್ಘಾನಿಸ್ಥಾನದಲ್ಲಿ ತಾಲಿಬಾನ್ ಉಗ್ರರು ನಡೆಸುತ್ತಿರುವ ದುಷ್ಕೃತ್ಯಗಳ ವಿರುದ್ಧ ವಿಚಾರವಾದಿಗಳು ಅನಿಸಿಕೊಳ್ಳುವವರು ಮಾತನಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಪ್ರಪಂಚದ ಯಾವುದೇ ರಾಷ್ಟ್ರದಲ್ಲಿ ಇರದಷ್ಟು ಶಾಂತಿಪ್ರಿಯತೆ, ಧರ್ಮ ಸಹಿಷ್ಣುತೆ ಭಾರತದಲ್ಲಿದೆ. ತಾಲಿಬಾನಿಗಳು ಅಫ್ಘಾನಿಸ್ಥಾನದಲ್ಲಿ ದುಷ್ಕೃತ್ಯ ಮೆರೆಯುತ್ತಿದ್ದಾರೆ. ಆದರೆ ವಿಚಾರವಾದಿಗಳು ಅಂತಾ ಹೇಳಿಕೊಳ್ಳುತ್ತಿರುವವರು ಅದರ ವಿರುದ್ಧ ಕನಿಷ್ಠ ಮಾತನಾಡಬೇಕು ಎಂದು ಆಗ್ರಹಿಸಿದರು. ಅಫ್ಘಾನಿಸ್ಥಾನದಲ್ಲಿ ತಾಲಿಬಾನ್ ಉಗ್ರರು ಹೆಣ್ಣು … Read more

ಭದ್ರಾವತಿ ರಂಗಪ್ಪ ಸರ್ಕಲ್‌ನಲ್ಲಿ ಸಿ.ಎಂ.ಇಬ್ರಾಹಿಂ ಫೋಟೊಗೆ ಚಪ್ಪಲಿ ಹಾರ, ಬೆಂಕಿ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 27 MARCH 2021 ಶ್ರೀರಾಮನ ಬಗ್ಗೆ ಕಾಂಗ್ರೆಸ್ ನಾಯಕ ಸಿ.ಎಂ.ಇಬ್ರಾಹಿಂ ಅವಹೇಳನಕಾರಿ ಹೇಳಿ ನೀಡಿರುವುದನ್ನು ಭಜರಂಗದಳ ಕಾರ್ಯಕರ್ತರು ಖಂಡಿಸಿದ್ದಾರೆ. ಭದ್ರಾವತಿಯಲ್ಲಿ ಸಿ.ಎಂ.ಇಬ್ರಾಹಿಂ ಫೋಟೋಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭದ್ರಾವತಿಯ ರಂಗಪ್ಪ ಸರ್ಕಲ್‍ನಲ್ಲಿ ಪ್ರತಿಭಟನೆ ನಡೆಸಿದ ಭಜರಂಗದಳ ಕಾರ್ಯಕರ್ತರು, ಸಿ.ಎಂ.ಇಬ್ರಾಹಿಂ ವಿರುದ್ಧ ಘೋಷಣೆ ಕೂಗಿದರು. ಇತ್ತೀಚೆಗೆ ಸಿ.ಎಂ.ಇಬ್ರಾಹಿಂ ಅವರು ಜೈ ಸಿಡಿ ರಾಮ್ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಇದು ಅಸಂಖ್ಯಾತ ಹಿಂದೂಗಳ ಮನಸಿಗೆ ನೋವುಂಟು ಮಾಡಿದೆ. ಸಿ.ಎಂ. … Read more

ಸಂಸದ ಅನಂತ ಕುಮಾರ್ ಹೆಗಡೆ ಬಹಿರಂಗ ಕ್ಷಮೆಗೆ ಒತ್ತಾಯಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

120820 Congress Protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಆಗಸ್ಟ್ 2020 BSNL ಸಂಸ್ಥೆ ಮತ್ತು ಅದರ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಂಸದ ಅನಂತ ಕುಮಾರ್ ಹೆಗಡೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್‍ನ ಶಿವಮೊಗ್ಗ ಘಟಕ ಒತ್ತಾಯಿಸಿದೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಮಜ್ದೂರ್ ಕಾಂಗ್ರೆಸ್‍, BSNL ಸಂಸ್ಥೆ ನೌಕರರು ವಿರುದ್ಧ ಅವಹೇಳನಕಾರಿ ಹೇಳಕೆ ನೀಡಿದ್ದಾರೆ. ಅಲ್ಲದೆ BSNL ಸಂಸ್ಥೆ ಖಾಸಗೀಕರಣ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. ಕೂಡಲೆ ಅವರು … Read more

‘ಅಯೋಧ್ಯೆ ಆಯ್ತು, ಇನ್ನು ಕಾಶಿ, ಮಥುರಾದಲ್ಲೂ ಮಸೀದಿಗಳು ಧ್ವಂಸವಾಗುತ್ತೆ, ದೇಗುಲ ನಿರ್ಮಿಸಬೇಕಿದೆ’

050820 Ram Mandira Meeting Eshwarappa 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2020 ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆಯ ಬೆನ್ನಿಗೆ ಕಾಶಿ ಮತ್ತು ಮಥುರಾದಲ್ಲಿ ಮಂದಿರ ನಿರ್ಮಿಸಬೇಕಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ‍್ವರಪ್ಪ ತಿಳಿಸಿದ್ದಾರೆ. ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆ ಹಿನ್ನೆಯಲ್ಲಿ ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಮುಂದಿನ ದಿನಗಳಲ್ಲಿ ಕಾಶಿ ಹಾಗೂ ಮಥುರಾದಲ್ಲಿ ಕೂಡ ಮಸೀದಿಗಳು ದ್ವಂಸವಾಗಿ ಅಲ್ಲಿಯು ಭವ್ಯ … Read more

‘ಭದ್ರಾವತಿ ಬಿಟ್ಟು ಉಳಿದೆಲ್ಲ ಕಡೆ ಬಿಜೆಪಿ ಶಾಸಕರೇ ಇದ್ದಾರೆ, ಹಾಗಾರೆ ಅವರೆಲ್ಲ ಗೂಂಡಾಗಳಾ?’

Thi Na Srinivas

ಶಿವಮೊಗ್ಗ ಲೈವ್.ಕಾಂ | 25 ಫೆಬ್ರವರಿ 2019 ಭದ್ರಾವತಿ ಬಿಟ್ಟು ಉಳಿದೆಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಶಾಸಕರಿದ್ದಾರೆ. ಹಾಗಾದರೆ, ಅವರೆಲ್ಲ ಗೂಂಡಾಗಳೇ ಅಂತಾ ಕಾಂಗ್ರೆಸ್ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್ ಪ್ರಶ್ನಿಸಿದ್ದಾರೆ. ಶಿವಮೊಗ್ಗ ಗೂಂಡಾ ರಾಜ್ಯ ಅಂತಾ ಶಾಸಕ ಕೆ.ಎಸ್.ಈಶ್ವರಪ್ಪ ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಶಿಕಾರಳಕೊಪ್ಪದಲ್ಲಿ ತೀ.ನಾ.ಶ್ರೀನಿವಾಸ್ ತಿರುಗೇಟು ನೀಡಿದ್ದಾರೆ. ಬ್ಲಾಕ್ ಕಾಂಗ್ರೆಸ್ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಅಭಿನವ್ ಖರೆ ಅವರು ಜಿಲ್ಲಾ ರಕ್ಷಣಾಧಿಕಾರಿಯಾಗಿದ್ದಾಗ ಈಶ್ವರಪ್ಪ ಅವರು ಯಾವುದೇ ಚಕಾರವೆತ್ತಲಿಲ್ಲ. ಆದರೆ ಅವರು ವರ್ಗಾವಣೆಯಾಗುತ್ತಿದ್ದಂತೆ ಶಿವಮೊಗ್ಗ ಗೂಂಡಾಗಳ … Read more