ಹೊಟ್ಟೆನೋವು ತಾಳಲಾರದೆ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | SORABA NEWS | 2 ಸೆಪ್ಟೆಂಬರ್ 2021 ಹೊಟ್ಟೆನೋವು ತಾಳಲಾರದೆ ವ್ಯಕ್ತಿಯೊಬ್ಬರು ನೆಡುತೋಪಿನ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಣಪತ್ಯಪ್ಪ (60) ಎಂಬುವವರು ಮೃತರು. ಹೊಟ್ಟೆನೋವಿನಿಂದ ಬಳಲುತ್ತಿದ್ದ ಗಣಪತ್ಯಪ್ಪ ಅವರ ಇತ್ತೀಚೆಗೆ ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೂ ಹೊಟ್ಟೆನೋವು ಕಡಿಮೆಯಾಗಿರಲಿಲ್ಲ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೊರಬ ತಾಲೂಕು ನ್ಯಾರ್ಸಿ ಗ್ರಾಮದ ಹೊರವಲಯದ ನೆಡುತೋಪಿನಲ್ಲಿ ಗಣಪತ್ಯಪ್ಪ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸೊರಬ ಠಾಣೆಯಲ್ಲಿ … Read more

ಮನೆಯಲ್ಲಿ ನೇಣು ಬಿಗಿದು ಪಿಯುಸಿ ವಿದ್ಯಾರ್ಥಿನಿ ಸಾವು

Suicide-Hanging-General

ಶಿವಮೊಗ್ಗ ಲೈವ್.ಕಾಂ | SORABA NEWS | 31 ಜುಲೈ 2021 ಹೊಟ್ಟೆನೋವು ತಾಳಲಾರದೆ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ. ನಾಗರಾಜ ಮರಡಿ ಅವರ ಪುತ್ರಿ ಸುಚಿತ್ರಾ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ದ್ವಿತೀಯ ವರ್ಷದ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಸುಚಿತ್ರಾಗೆ, ಕೆಲ ದಿನಗಳಿಂದ ಹೊಟ್ಟೆನೋವು ಕಾಣಿಸಿಕೊಳ್ಳುತಿತ್ತು. ಇದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಳು. ಆದರೆ ಹೊಟ್ಟೆನೋವು ಕಡಿಮೆಯಾಗಿರಲಿಲ್ಲ ಎಂದು ಹೇಳಲಾಗುತ್ತಿದೆ. ಕುಟುಂಬದವರು ಹೊಲಕ್ಕೆ ಹೋದ ಸಂದರ್ಭ ಮನೆಯಲ್ಲಿಯೇ … Read more