ಕಲ್ಲು ತೂರಿ, ಗಾಜು ಪುಡಿಗೈದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ, ಶಿವಮೊಗ್ಗದಲ್ಲಿ ಆಕ್ರೋಶ
SHIVAMOGGA LIVE NEWS | 2 FEBRUARY 2024 SHIMOGA : ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹಾಲುಮತ ಮಹಾಸಭಾದ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಕಲ್ಲು ತೂರಾಟ ಆಗಿದ್ದೆಲ್ಲಿ? ಇತ್ತೀಚೆಗೆ ಮಂಡ್ಯ ನಗರದ ಮೈಸೂರು – ಬೆಂಗಳೂರು ರಸ್ತೆಯ ಜಿಲ್ಲಾ ಕುರುಬರ ಸಂಘದ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದರು. ಕಿಟಕಿಯ ಗಾಜು ಒಡೆದು ವಸ್ತುಗಳನ್ನು ಧ್ವಂಸ ಮಾಡಿದ್ದರು. ಭಕ್ತ ಕನಕದಾಸ ಮತ್ತು … Read more