ಶಿವಮೊಗ್ಗ | ಮಳೆಗೆ ಕೊಚ್ಚಿ ಹೋದ ಹಳಿ ಕೆಳಗಿನ ಜೆಲ್ಲಿ, ರೈಲುಗಳ ಸಂಚಾರ ವಿಳಂಬ
SHIMOGA NEWS, 9 OCTOBER 2024 : ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ರೈಲ್ವೆ ಹಳಿ (Track) ಕೆಳಗಿದ್ದ ಜೆಲ್ಲಿ ಕೊಚ್ಚಿ ಹೋಗಿದೆ. ಟ್ರ್ಯಾಕ್ ಮೆನ್‌ಗಳ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಹಳಿ ರಿಪೇರಿ ಕಾರ್ಯದ ಹಿನ್ನೆಲೆ ತಾಳಗುಪ್ಪದಿಂದ ಬೆಂಗಳೂರು ಮತ್ತು ಮೈಸೂರಿಗೆ ಹೊರಟಿದ್ದ ರೈಲುಗಳು ತಡವಾಗಿ ಸಂಚರಿಸುತ್ತಿವೆ. ಕೊಚ್ಚಿ ಹೋದ ಜೆಲ್ಲಿ ಕುಂಸಿ – ಆನಂದಪುರ ರೈಲ್ವೆ ಮಾರ್ಗದಲ್ಲಿ ಸೂಡುರು ಬಳಿ ಜೆಲ್ಲಿ ಕೊಚ್ಚಿ ಹೋಗಿತ್ತು. ಇಳಿಜಾರು ಪ್ರದೇಶವಾಗಿದ್ದರಿಂದ ಮಳೆ ನೀರು ರಭಸವಾಗಿ ಹರಿದಾಗ … Read more