ಶಿವಮೊಗ್ಗ ಜನಶತಾಬ್ದಿ ರೈಲಿಗೆ ಹೊಸ ಸ್ಟಾಪ್ ಸೇರ್ಪಡೆ
RAILWAY NEWS, 19 OCTOBER 2024 : ಶಿವಮೊಗ್ಗ – ಬೆಂಗಳೂರು ಜನಶತಾಬ್ದಿ (Jan Shatabdi) ಮತ್ತು ಹುಬ್ಬಳ್ಳಿ – ಬೆಂಗಳೂರು ಜನ ಶತಾಬ್ದಿ ರೈಲುಗಳು ಇನ್ಮುಂದೆ ತಿಪಟೂರು ನಿಲ್ದಾಣದಲ್ಲಿಯು ನಿಲುಗಡೆ ನೀಡಲಿವೆ. ಈ ಕುರಿತು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಟ್ವೀಟ್ ಮಾಡಿದ್ದಾರೆ. ಇದರಿಂದ ಇವರೆಡೂ ರೈಲುಗಳಿಗೆ ಹೊಸತೊಂದು ಸ್ಟಾಪ್ ಸೇರಿಸಿದಂತಾಗಿದೆ. ಈ ಜನ ಶತಾಬ್ದಿ ರೈಲುಗಳಿಗೆ ತಿಪಟೂರಿನಲ್ಲಿ ನಿಲುಗಡೆ ನೀಡಬೇಕೆಂಬುದು ತಿಪಟೂರು ಜನತೆಯ ಬಹುದಿನದ ಬೇಡಿಕೆಯಾಗಿತ್ತು. ಇದೀಗ ಈ ಬೇಡಿಕೆಯನ್ನು ಈಡೇರಿಸಲಾಗಿದ್ದು, … Read more