ಇನ್ನೆಷ್ಟು ವರ್ಷ ಬೇಕು ಶಿವಮೊಗ್ಗದ ಈ ರಸ್ತೆಯಲ್ಲಿರುವ ಲೈಟ್ ಆನ್ ಆಗಲು?
ಶಿವಮೊಗ್ಗ: ಈ ಬೀದಿ ದೀಪದ ಕೆಳಗೆ ಸದಾ ಕತ್ತಲು. ಯಾಕಂದರೆ ಇವು ಆನ್ ಆಗಿದ್ದೇ ಇಲ್ಲ. ಅಂಗಡಿ ಮುಂಗಟ್ಟುಗಳ ಮುಂದಿನ ಲೈಟ್‌ಗಳಿಂದಲೇ ಈ ಹೆದ್ದಾರಿಯಲ್ಲಿ ರಾತ್ರಿ ವೇಳೆ ಸ್ವಲ್ಪ ಬೆಳಕು ಕಾಣಿಸುತ್ತದೆ. ಇಂತಹ ದುಸ್ಥಿತಿ ಇರುವುದು ಶಿವಮೊಗ್ಗದ ಶಂಕರಮಠ ರಸ್ತೆಯಲ್ಲಿ. ಹೆದ್ದಾರಿಯಾದರು ಹಲವು ತಿಂಗಳಿಂದ ಈ ಬೀದಿ ದೀಪಗಳು ಕಾರ್ಯನಿರ್ವಹಿಸಿಲ್ಲ. ಶಂಕರ ಮಠ ರಸ್ತೆಯ ಸುಪ್ರೀಂ ಬಜಾಜ್ ಶೋ ರೂಂ ಕಾಂಪೌಂಡ್‌ಗೆ ಹೊಂದಿಕೊಂಡಂತೆ ಬೀದಿ ದೀಪ ಅಳವಡಿಸಲಾಗಿದೆ. ಅಲ್ಲಿಂದ ಶಂಕರಮಠ ಸರ್ಕಲ್‌ವರೆಗೆ 9 ಬೀದಿ ದೀಪಗಳ … Read more