ಶಿವಮೊಗ್ಗದಲ್ಲಿ ATNCC ವಿದ್ಯಾರ್ಥಿಗಳಿಂದ ಪಥ ಸಂಚಲನ, ಯಾರೆಲ್ಲ ಇದ್ದರು? ಏನೆಲ್ಲ ಮಾತನಾಡಿದರು?
ಶಿವಮೊಗ್ಗ: ಏಡ್ಸ್ ವಿರುದ್ಧ ಜಾಗೃತಿಗೆ ನಗರದ ATNCC ವಿದ್ಯಾರ್ಥಿಗಳು ಪಥ ಸಂಚಲನ ನಡೆಸಿ, ಬೀದಿ ನಾಟಕ ಮಾಡಿದರು. ಎಟಿಎನ್‌ಸಿ ಕಾಲೇಜು ಆವರಣದಿಂದ ಬಸವೇಶ್ವರ ವೃತ್ತದವರೆಗೆ ಪಥ ಸಂಚಲನ ಮಾಡಿದರು. ಗಾಂಧಿ ಪಾರ್ಕ್ ಮುಂಭಾಗ ಬಸವೇಶ್ವರ ಪ್ರತಿಮೆ ಎದುರು ಹೆಚ್‌ಐವಿ, ಏಡ್ಸ್ ಪೀಡಿತರ ವಿರುದ್ಧದ ತಾರತಮ್ಯ ತೊಡೆದು ಹೋಗುವುದಾಗಿ ಪ್ರಮಾಣವಚನ ಬೋಧಿಸಲಾಯಿತು. ಯಾರೆಲ್ಲ ಏನೆಲ್ಲ ಹೇಳಿದರು? ಹೆಚ್‌ಐವಿ, ಏಡ್ಸ್‌ಗೆ ಯುವಜನರು ಬಲಿ ಆಗುತ್ತಿದ್ದಾರೆ. ಇದು ಅತ್ಯಂತ ಕಳವಳಕಾರಿಯಾಗಿದೆ. ಜಾಗೃತಿಯಿಂದ ಮಾತ್ರ ಇದನ್ನು ತಡೆಯಲು ಸಾಧ್ಯ. ಸೊಳ್ಳೆ ಕಚ್ಚುವುದು, ಗಾಳಿ, … Read more