ಹಿಂದುಳಿದ, ಅಲೆಮಾರಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ಅರ್ಜಿ, ಅವಧಿ ವಿಸ್ತರಣೆ
ಶಿವಮೊಗ್ಗ: ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ 2025-26 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಅಲೆಮಾರಿ/ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಗಳಿಗೆ ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ಡಿ.20 ರವರೆಗೆ ವಿಸ್ತರಿಸಲಾಗಿದೆ. ಅರ್ಜಿಯನ್ನು https://ssp.postmatric.karnataka.gov.in ವೆಬ್‌ಸೈಟ್ ಮೂಲಕ … Read more