ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳಿಂದ MRS ಸರ್ಕಲ್’ನಲ್ಲಿ ರಸ್ತೆ ತಡೆ, ಕುವೆಂಪು ವಿವಿ ನಗರ ಕಚೇರಿ ಮುತ್ತಿಗೆ ಯತ್ನ

030921 Sahyadri College Students Protest Against Khelo India

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಸೆಪ್ಟೆಂಬರ್ 2021 ಕ್ಯಾಂಪಸ್ ಒಳಗೆ ಖೇಲೋ ಇಂಡಿಯಾ ಯೋಜನೆ ವಿರೋಧಿಸಿ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ದಿನೇ ದಿನೇ ತೀವ್ರ ಸ್ವರೂಪ ಪಡೆಯುತ್ತಿದೆ. ಇವತ್ತು ಸಹ್ಯಾದ್ರಿ ಕಾಲೇಜು ಮುಂಭಾಗ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಅಲ್ಲದೆ ಕುವೆಂಪು ವಿಶ್ವವಿದ್ಯಾಲಯದ ನಗರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಖೇಲೋ ಇಂಡಿಯಾ ಯೋಜನೆ ಅಡಿ ವಿಶೇಷ ಕ್ರೀಡಾ ಸಂಕೀರ್ಣ ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಸಹ್ಯಾದ್ರಿ ಕಾಲೇಜು … Read more

ಸಹ್ಯಾದ್ರಿ ಕಾಲೇಜಿನಲ್ಲಿ ಕುವೆಂಪು ವಿವಿ ಕುಲಪತಿಗೆ ಮುತ್ತಿಗೆ, ವಿದ್ಯಾರ್ಥಿಗಳಿಂದ ಪ್ರಶ್ನೆಗಳ ಸುರಿಮಳೆ

020921 Students Protest in Front of Vc in Sahyadri College

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟೆಂಬರ್ 2021 ಸಹ್ಯಾದ್ರಿ ಕಾಲೇಜು ಕ್ಯಾಂಪಸ್ ಉಳಿಸಿ ಹೋರಾಟ ದಿನೇ ದಿನೇ ಹೊಸ ರೂಪ ಪಡೆಯುತ್ತಿದೆ. ವಿದ್ಯಾರ್ಥಿಗಳು ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗೆ ಮುತ್ತಿಗೆ ಹಾಕಿ, ತಮ್ಮ ಪ್ರಶ್ನೆಗಳಿಗೆ ಉತ್ತರ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಸಹ್ಯಾದ್ರಿ ಕಾಲೇಜು ಕ್ಯಾಂಪಸ್’ನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಆಗಮಿಸಿದ್ದರು. ಈ ವೇಳೆ ವಿದ್ಯಾರ್ಥಿಗಳು ಕುಲಪತಿ ಅವರನ್ನು ಮುತ್ತಿಗೆ ಹಾಕಿ ಪ್ರಶ್ನಿಸಿದ್ದಾರೆ. ಸಮಜಾಯಿಷಿಗೆ ಒಪ್ಪದ ವಿದ್ಯಾರ್ಥಿಗಳು ಸಹ್ಯಾದ್ರಿ ಕಾಲೇಜು ಕ್ಯಾಂಪಸ್’ನಲ್ಲಿ ಖೇಲೋ … Read more

NSUI ರಾಜ್ಯ ಕಾರ್ಯದರ್ಶಿಯಾಗಿ ಶಿವಮೊಗ್ಗದ ಬಾಲಾಜಿ

SHIVAMOGGA-CITY-TALUK-NEWS-

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಆಗಸ್ಟ್ 2021 ಶಿವಮೊಗ್ಗದ ಹೆಚ್.ಎಸ್.ಬಾಲಾಜಿ ಅವರನ್ನು NSUI  ವಿದ್ಯಾರ್ಥಿ ಸಂಘಟನೆಯ ರಾಜ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈವರೆಗೂ NSUI  ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಅಧ್ಯಕ್ಷರಾಗಿ ಬಾಲಾಜಿ ಜವಾಬ್ದಾರಿ ನಿಭಾಯಿಸಿದ್ದರು. ಈಗ ಸಂಘಟನೆಯ ಪ್ರಮುಖ ಜವಾಬ್ದಾರಿ ವಹಿಸಲಾಗಿದೆ ಎಂದು NSUI  ನಗರ ಅಧ್ಯಕ್ಷ ವಿಜಯ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ … Read more

ಶಿವಮೊಗ್ಗ ನವುಲೆ ಬಳಿ ಕೆಪಿಸಿಸಿ ಅಧ್ಯಕ್ಷರಿಗೆ ಸೇಬು ಹಣ್ಣಿನ ಬಹೃತ್ ಹಾರ

160721 Apple Haarat To DK Shivakumar At Navule 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2021 ಶಿಕಾರಿಪುರದಲ್ಲಿ ಲಂಬಾಣಿ ಸಮುದಾಯದವರ ಜೊತೆ ಸಂವಾದದಲ್ಲಿ ಭಾಗವಹಿಸಿ ಶಿವಮೊಗ್ಗಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ, ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದರು. ನವುಲೆ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸ್ವಾಗತಿಸಲಾಯಿತು. ಎನ್‍ಎಸ್‍ಯುಐ ಸಂಘಟನೆ ಕಾರ್ಯಕರ್ತರು ಸೇಬು ಹಣ್ಣಿನ ಬೃಹತ್ ಹಾರ ಹಾಕಿ ಡಿ.ಕೆ.ಶಿವಕುಮಾರ್ ಪರವಾಗಿ ಘೋಷಣೆ ಕೂಗಿದರು. ಇದನ್ನೂ ಓದಿ | ಶಿಕಾರಿಪುರದಲ್ಲಿ ಲಂಬಾಣಿ ಸಮುದಾಯದ ಜೊತೆ ಡಿ.ಕೆ.ಶಿವಕುಮಾರ್ ಸಂವಾದ, ಚರ್ಚೆಯಾಗಿದ್ದೇನು? ಡಿಕೆಶಿ … Read more

ಶಂಕರಘಟ್ಟದ ಕುವೆಂಪು ವಿವಿಯಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರತಿಭಟನೆ

020321 Kuvempu University Students Protest 1

ಶಿವಮೊಗ್ಗ ಲೈವ್.ಕಾಂ | SHANKARAGHATTA NEWS | 2 MARCH 2021 ಪರೀಕ್ಷಾ ಶುಲ್ಕ ಕಡಿತಗೊಳಿಸಬೇಕು ಎಂದು ಆಗ್ರಹಿಸಿ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್‍ನಲ್ಲಿರುವ ಆಡಳಿತ ಭವನದ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕಳೆದ ವರ್ಷ ಎರಡನೇ ಸೆಮಿಸ್ಟರ್‍ಗೆ ಪರೀಕ್ಷಾ ಶುಲ್ಕ ಪಾವತಿಸಲಾಗಿದೆ. ಕರೋನ ಕಾರಣದಿಂದಾಗಿ ಪರೀಕ್ಷೆ ನಡೆಸಿಲ್ಲ. ಅಂಕಪಟ್ಟಿಯ ಶುಲ್ಕ ಹೊರತುಪಡಿಸಿ ಉಳಿದ ಶುಲ್ಕವನ್ನು ಈ ವರ್ಷದ ಪರೀಕ್ಷಾ ಶುಲ್ಕ ಎಂದು ಜಮಾ ಮಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳು … Read more