ಸಿಗಂದೂರು ಸೇತುವೆ ಮೇಲೆ ಡೇಂಜರಸ್‌ ಬೈಕ್‌ ಸ್ಟಂಟ್‌, ಯುವಕನಿಗೆ ಪೊಲೀಸರಿಂದ ಶಾಕ್

Bike-Wheeling-On-Sigandur-Bridge-case-filed

ಸಾಗರ: ಸಿಗಂದೂರು ಸೇತುವೆ (Sigandur Bridge) ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ ಪೊಲೀಸರು ದಂಡ ವಿಧಿಸಿದ್ದಾರೆ. ಅಲ್ಲದೆ ತಪ್ಪೊಪ್ಪಿಗೆ ಹೇಳಿಕೆಯನ್ನು ಪಡೆದಿದ್ದಾರೆ. ಆಗಸ್ಟ್‌ 15ರಂದು ಯುವಕನೊಬ್ಬ ಸಿಗಂದೂರು ಸೇತುವೆ ಮೇಲೆ ಯುವಕನೊಬ್ಬ ವೀಲಿಂಗ್‌ ಮಾಡಿದ್ದ. ಈತ ಬೈಕ್‌ ಸ್ಟಂಟ್‌ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಹಿನ್ನೆಲೆ ಗ್ರಾಮಾಂತರ ಠಾಣೆ ಪೊಲೀಸರು ಬೈಕ್‌ ಸವಾರನನ್ನು ಪತ್ತೆ ಹಚ್ಚಿ, ಆತನಿಗೆ ದಂಡ ವಿಧಿಸಿದ್ದಾರೆ. ದುಬಾರಿ ಬೆಲೆ ಕವಾಸಕಿ ಬೈಕ್‌ ಸವಾರನಿಗೆ ₹5000 ದಂಡ ವಿಧಿಸಿದ್ದಾರೆ. … Read more

ಶಿವಮೊಗ್ಗದ ಕಾಲೇಜುಗಳ ಬಳಿ ಬೈಕ್‌ ಸ್ಟಂಟ್‌ ಮಾಡಿದವರಿಗೆ ಪೊಲೀಸರಿಂದ ಶಾಕ್‌ – ಇಲ್ಲಿದೆ ಮತ್ತಷ್ಟು ಸುದ್ದಿಗಳು

Two-booked-for-bike-stunts-in-Shimoga-city

SHIVAMOGGA LIVE | 16 JULY 2023 ಲೈಂಗಿಕ ದೌರ್ಜನ್ಯ, ಯುವಕನಿಗೆ 10 ವರ್ಷ ಜೈಲು SHIMOGA : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಭದ್ರಾವತಿಯ ಯುವಕನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೊ) ಶಿಕ್ಷೆ ಪ್ರಕಟಿಸಿದೆ. 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1.50 ಲಕ್ಷ ರೂ. ದಂಡ ವಿಧಿಸಲಾಗಿದೆ. ಲೈಂಗಿಕ ದೌರ್ಜನ್ಯ ಸಂಬಂಧ ತನಿಖೆ ನಡೆಸಿ ಹೊಳೆಹೊನ್ನೂರು ಠಾಣೆ ಪೊಲೀಸರು ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು … Read more