ಶಿವಮೊಗ್ಗದಲ್ಲಿ ಮಲೆನಾಡು Start Up ಸಮ್ಮೇಳನ, ಉದ್ಘಾಟನೆಗೆ ಬರ್ತಿದ್ದಾರೆ ಕೇಂದ್ರ ಸಚಿವ

Malnad-Startup-summit-at-shimoga-PES-College-subhash-and-By-raghavendra.

SHIVAMOGGA LIVE NEWS, 16 JANUARY 2025 ಶಿವಮೊಗ್ಗ : ನಗರದ ಪಿಇಎಸ್ ಕಾಲೇಜು, ಅನ್ವೇಷಣಾ ಇನ್ನೋವೇಷನ್‌ ಅಂಡ್‌ ಎಂಟರ್‌ಪ್ರೀನ್ಯೂರಲ್‌ ಫೋರಮ್‌ ವತಿಯಿಂದ ಜ.18ರಂದು ಮಲೆನಾಡು Start Up ಸಮ್ಮೇಳನ ಆಯೋಜಿಸಲಾಗಿದೆ. ಪಿಇಎಸ್‌ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿರುವ ಸಮ್ಮೇಳನಕ್ಕೆ ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಸಮ್ಮೇಳನ ಉದ್ಘಾಟಿಸಲಿದ್ದಾರೆ ಎಂದು ಪಿಇಎಸ್‌ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಆರ್‌.ಸುಭಾಷ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಭಾಷ್‌, ಶಿವಮೊಗ್ಗದಲ್ಲಿ ಉದ್ಯೋಗ ಸೃಷ್ಟಿ, ಸ್ವಾವಲಂಬಿತನ ರೂಪಿಸುವ ಗುರಿಯೊಂದಿಗೆ … Read more