ಇನ್ಮುಂದೆ ಜಿಲ್ಲೆ, ತಾಲೂಕು ಆಸ್ಪತ್ರೆಗಳಿಗೆ ಜಿಯೋ ಫೆನ್ಸಿಂಗ್, ವೈದ್ಯರು, ಸಿಬ್ಬಂದಿಗಳ ಕಳ್ಳಾಟಕ್ಕೆ ಬೀಳುತ್ತೆ ಬ್ರೇಕ್

130621 Health Minister Sudhakar At Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 JUNE 2021 ಬಯೋಮೆಟ್ರಿಕ್‍ನಲ್ಲಿ ಹಾಜರಾತಿ ಹಾಕಿ, ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಆಸ್ಪತ್ರೆಯಿಂದ ಹೊರಗೆ ಹೋಗುತ್ತಾರೆ ಎಂಬ ಆರೋಪವಿತ್ತು. ಇದಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಜಿಯೋ ಫೆನ್ಸಿಂಗ್ ಅಳವಡಿಸಲು ನಿರ್ಧರಿಸಿದೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ವೈದ್ಯಕೀಯ ಕಾಲೇಜು, ಜಿಲ್ಲಾ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಜಿಯೋ ಫೆನ್ಸಿಂಗ್ ಅಳವಡಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ತಿಳಿಸಿದರು. ಬಯೋಮೆಟ್ರಿಕ್ ಹಾಕಿ ವೈದ್ಯರು, ಸಿಬ್ಬಂದಿಗಳು … Read more

ಆಸ್ಪತ್ರೆಗೆ ದಾಖಲಾಗಿ 72 ಗಂಟೆಯಲ್ಲಿ ಸೋಂಕಿತರ ಸಾವು, ಶಿವಮೊಗ್ಗದಲ್ಲಿ ಇಂತಹ ಕೇಸ್ ಹೆಚ್ಚು, ಬರ್ತಿದೆ ತಜ್ಞರ ಟೀಮ್

130621 Minister Sudhakar Visit Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 JUNE 2021 ಶಿವಮೊಗ್ಗ ಜಿಲ್ಲೆಯಲ್ಲಿ ಕರೋನದಿಂದ ಮೃತಪಟ್ಟವರ ಸಂಖ್ಯೆ ಹೆಚ್ಚಾಗಿದೆ. ಇದರ ಆಡಿಟ್ ನಡೆಸೋಕೆ ರಾಜ್ಯ ಸರ್ಕಾರ ಈಗ ತಜ್ಞರ ಸಮಿತಿ ಕಳುಹಿಸಲು ನಿರ್ಧರಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸಾವುಗಳ ಕುರಿತು ಈಗಾಗಲೆ ಜಿಲ್ಲಾ ಮಟ್ಟದಲ್ಲಿ ಆಡಿಟ್ ನಡೆಸಿ ವರದಿಯನ್ನು ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಮರಣ ಪ್ರಮಾಣ ಹೆಚ್ಚಾಗಿರಲು ಕಾರಣವನ್ನು ಕಂಡುಕೊಳ್ಳಲು ಬೆಂಗಳೂರಿನಿಂದ ತಜ್ಞರ ಸಮಿತಿಯನ್ನು ಕಳುಹಿಸಲಾಗುವುದು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಆಸ್ಪತ್ರೆಗೆ … Read more