ಸೂಡೂರು ಬಳಿ ಅದಿರು ಸಾಗಿಸುತ್ತಿದ್ದ 16 ಚಕ್ರದ ಲಾರಿ ಪಲ್ಟಿ, ಹೇಗಾಯ್ತು ಘಟನೆ?

260823 16 Wheel Truck near Suduru in Ripponpete in Shivamogga District

SHIVAMOGGA LIVE NEWS | 26 AUGUST 2023 RIPPONPETE : ಚಾಲಕನ ನಿಯಂತ್ರಣ ತಪ್ಪಿದ 16 ಚಕ್ರದ ಲಾರಿ (Truck) ಪಲ್ಟಿಯಾಗಿದೆ. ಚಾಲಕ ಮತ್ತು ನಿರ್ವಾಹಕ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಿಪ್ಪನ್‌ಪೇಟೆ ಸಮೀಪದ ಸೂಡುರು (Suduru) ಬಳಿ ರಾಜ್ಯ ಹೆದ್ದಾರಿಯಲ್ಲಿ (State Highway) ಘಟನೆ ಸಂಭವಿಸಿದೆ. ಅದಿರು (Ore) ತುಂಬಿಕೊಂಡು ಹೊಸನಗರದ ಕಡೆಯಿಂದ ಶಿವಮೊಗ್ಗದ ಕಡೆಗೆ ಲಾರಿ ತೆರಳುತ್ತಿತ್ತು. ಎದುರಿನಿಂದ ಬಂದ ಕಾರಿಗೆ ದಾರಿ ಬಿಡುವಾಗ ಲಾರಿಯು ರಸ್ತೆ ಪಕ್ಕಕ್ಕೆ ಹೋಗಿ ಪಲ್ಟಿಯಾಗಿದೆ. ಇದನ್ನೂ … Read more

BREAKING NEWS | ಹಳಿಯಿಂದ ಕೆಳಗಿಳಿದ ಇಂಟರ್‌ಸಿಟಿ ರೈಲು, ತಪ್ಪಿತು ಭಾರಿ ಅನಾಹುತ, ಎಲ್ಲಾಗಿದ್ದು ಘಟನೆ? ಹೇಗಾಯ್ತು?

311220 Intercity Train Derailed near suduru 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 31 DECEMBER 2020 ಬೆಂಗಳೂರು – ಶಿವಮೊಗ್ಗ – ತಾಳಗುಪ್ಪ ಇಂಟರ್‌ಸಿಟಿ ರೈಲು ಹಳಿ ತಪ್ಪಿದೆ. ಹೊಸನಗರ ತಾಲೂಕು ಸೂಡೂರು ಬಳಿ ಘಟನೆ ಸಂಭವಿಸಿದೆ. ಲೋಕೊ ಪೈಲೆಟ್‍ (ಚಾಲಕ) ಸಮಯಪ್ರಜ್ಞೆಯಿಂದಾಗಿ ದೊಡ್ಡ ಅಪಾಯ ತಪ್ಪಿದೆ. ಹಳಿ ತಪ್ಪಿದ್ದು ಹೇಗೆ? ಶಿವಮೊಗ್ಗದಿಂದ ಸಾಗರದ ತಾಳಗುಪ್ಪ ಕಡೆಗೆ ಇಂಟರ್‌ಸಿಟಿ ರೈಲು ಸಂಚರಿಸುತ್ತಿತ್ತು. ಹೊಸನಗರದ ಸೂಡೂರು ಸಮೀಪ  ರೈಲ್ವೆಯ … Read more

ಸೇತುವೆಯಿಂದ ಕೆಳಗೆ ಹಾರಿದ ಕಂಟೈನರ್ ಲಾರಿ, ಅಫಘಾತದಲ್ಲಿ ಲಾರಿ ಜಖಂ

ಶಿವಮೊಗ್ಗ ಲೈವ್.ಕಾಂ | SHIMOGA | 26 ಜನವರಿ 2020 ತಾಲೂಕಿನ ಸೂಡೂರು ಸೇತುವೆಯಿಂದ ಕುಮದ್ವತಿ ನದಿಗೆ ಶನಿವಾರ ಸಂಜೆ ಟ್ರಕ್‌ವೊಂದು ಕೆಳಕ್ಕೆ ಬಿದ್ದ ಪರಿಣಾಮ ಟ್ರಕ್ ಚಾಲಕನಿಗೆ ಕಾಲು ಹಾಗೂ ತಲೆಗೆ ಗಾಯಗಳಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಂಟೈನರ್ ಕೊಂಡೊಯ್ಯುತ್ತಿದ್ದ ಟ್ರಕ್‌ ಶಿವಮೊಗ್ಗ ಕಡೆಯಿಂದ ಹೊಸನಗರ ಮಾರ್ಗವಾಗಿ ಕುಂದಾಪುರಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಅಪಘಾತ ಸಂಭವಿಸಿದ ಸ್ಥಳ ಶಿವಮೊಗ್ಗ ಹಾಗೂ ಹೊಸನಗರ ತಾಲೂಕಿನ ಗಡಿ ಪ್ರದೇಶದಲ್ಲಿದೆ. ಸ್ಥಳಕ್ಕೆ ಕುಂಸಿ ಹಾಗೂ ರಿಪ್ಪನ್‌ಪೇಟೆ ಪೊಲೀಸರು ಭೇಟಿ ನೀಡಿದರು. ಆದರೆ … Read more