‘ಸಕ್ಕರೆ ಕಾರ್ಖಾನೆ ಜಾಗ ರೈತರಿಗೆ ಉಳಿಸಿಕೊಡಲು ಇದೊಂದು ತಿದ್ದುಪಡಿ ತರಲಿʼ, ಮಾಜಿ MLA ಸಲಹೆ, ಏನದು?
SHIVAMOGGA LIVE NEWS | 20 FEBRUARY 2024 SHIMOGA : ಸಕ್ಕರೆ ಕಾರ್ಖಾನೆ ಜಾಗದಲ್ಲಿ ದಶಕಗಳಿಂದ ಉಳುಮೆ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸಬಾರದು. ಅದರ ಬದಲಾಗಿ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದು ರೈತರಿಗೆ ಕೃಷಿ ಭೂಮಿ ಕೊಡಿಸಬೇಕು ಎಂದು ಜೆಡಿಎಸ್ ಕಾರ್ಯಕಾರಿಣಿ ಸದಸ್ಯ, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನ ಕುಮಾರ್, ಸಕ್ಕರೆ ಕಾರ್ಖಾನೆ ಜಾಗದಲ್ಲಿ ಹಲವು ರೈತರು ದಶಕಗಳಿಂದ ಕೃಷಿ ಮಾಡುತ್ತಿದ್ದಾರೆ. ಅವರನ್ನು ಒಕ್ಕಲೆಬ್ಬಿಸುವ ಕೆಲಸವಾಗುತ್ತಿದೆ. ಈ ಮಧ್ಯೆ ಕೃಷಿ … Read more