ಸುಹಾಸ್‌ ಶೆಟ್ಟಿ ಹತ್ಯೆ, ಶಿವಮೊಗ್ಗ ಜಿಲ್ಲೆಯಲ್ಲಿ ಆಕ್ರೋಶ, ಎಲ್ಲೆಲ್ಲಿ ಪ್ರತಿಭಟನೆಯಾಯ್ತು? ಯಾರೆಲ್ಲ ಏನೆಲ್ಲ ಹೇಳಿದರು?

VHP-Protest-in-Shimoga

ಶಿವಮೊಗ್ಗ: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ (Protest) ನಡೆಯಿತು. ಬಿಜೆಪಿ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಹತ್ಯೆಯನ್ನು ಖಂಡಿಸಿದರು. ಎಲ್ಲೆಲ್ಲಿ ಪ್ರತಿಭಟನೆ ನಡೆಯಿತು? ಇದನ್ನೂ ಓದಿ » ಶಿವಮೊಗ್ಗ ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌