ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಫಾಸ್ಟ್ ಫುಡ್ ವ್ಯಾಪಾರಿ
SHIVAMOGGA LIVE NEWS | 9 OCTOBER 2023 SAGARA : ಫಾಸ್ಟ್ ಫುಡ್ ವ್ಯಾಪಾರಿಯೊಬ್ಬರು ಹೊಟೇಲ್ ಒಂದರ ಕಾರಿಡಾರ್‌ನಲ್ಲಿ (Corridor) ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೊಟೇಲ್ ಸಿಬ್ಬಂದಿ ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಸಾಗರ ನಗರದ ಬಿ.ಹೆಚ್.ರಸ್ತೆಯ ಹೊಟೇಲ್ ಮುಂಭಾಗ ಭಾನುವಾರ ಘಟನೆ ನಡೆದಿದೆ. ಫಾಸ್ಟ್‌ಫುಡ್ ತಯಾರಿಕೆ ವ್ಯಾಪಾರ ನಡೆಸುತ್ತಿದ್ದ ಬಸವರಾಜ್ ಆತ್ಮಹತ್ಯೆಗೆ ಯತ್ನಿಸಿದವರು. ಗಂಭೀರ ಸ್ವರೂಪದ ಸುಟ್ಟ ಗಾಯಗಳಾಗಿರುವ ಬಸವರಾಜ್ ಅವರನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ … Read more