ಶಿವಮೊಗ್ಗದಲ್ಲಿ ವಿದ್ಯಾರ್ಥಿ ಹತ್ಯೆ ಕೇಸ್, ಶಾಸಕ ಚನ್ನಸಬಪ್ಪ ಗರಂ, ಏನಂದ್ರು ಎಂಎಲ್ಎ?
ಶಿವಮೊಗ್ಗ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯ ಹತ್ಯೆಯ ವಿಚಾರ ತಿಳಿಯುತ್ತಿದ್ದಂತೆ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ್ದರು. ಶವಾಗಾರದಲ್ಲಿ ಸಂಕೇತ್ ಅವರ ಮೃತದೇಹದ ಅಂತಿಮ ದರ್ಶನ ಪಡೆದರು. ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. (police) ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮಾಧ್ಯಮಗಳಿಗ ಪ್ರತಿಕ್ರಿಯೆ ನೀಡಿದರು. ವಿಶೇಷ ತರಗತಿ ಮುಗಿಸಿ ಮನೆಗೆ ಮರಳುತ್ತಿದ್ದ ಬಾಲಕನ ಮೇಲೆ ಗುಂಪೊಂದು ಬಂದು ದಾಳಿ ನಡೆಸಿ ಕೊಲೆ ಮಾಡಿರುವುದು ಅತ್ಯಂತ ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು. ಸೂಳೆಬೈಲು ಭಾಗವು ಮೊದಲಿನಿಂದಲೂ ಸೂಕ್ಷ್ಮ ಪ್ರದೇಶವಾಗಿದೆ. … Read more