ರಾತ್ರಿ ವಿನೋಬನಗರ ಪೊಲೀಸ್‌ ಠಾಣೆಗೆ ಚಕ್ರವರ್ತಿ ಸೂಲಿಬೆಲೆ ಹಾಜರ್‌, ಕಾಂಗ್ರೆಸ್‌ ವಿರುದ್ಧ ಕಾರ್ಯಕರ್ತರು ಗರಂ

Chakaravarthi-Sulibele-visits-Vinoabanagara-Police-Station.webp

SHIVAMOGGA LIVE NEWS | 31 AUGUST 2023 SHIMOGA : ಫೇಸ್‌ಬುಕ್‌ನಲ್ಲಿ (Facebook) ಮಹಿಳೆಗೆ ಅವಹೇಳನ ಮಾಡಿದ ಆರೋಪ ಸಂಬಂಧ ಪ್ರಕರಣ ದಾಖಲಾಗಿರುವ ಹಿನ್ನೆಲೆ ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ (Chakravarthi Sulibele) ವಿನೋಬನಗರ ಪೊಲೀಸ್‌ ಠಾಣೆಗೆ ಹಾಜರಾಗಿದ್ದರು. ಈ ವೇಳೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿ ಘೋಷಣೆ ಕೂಗಿದರು. ಬುಧವಾರ ರಾತ್ರಿ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಅವರೊಂದಿಗೆ ಚಕ್ರವರ್ತಿ ಸೂಲಿಬೆಲೆ ವಿನೋಬನಗರ ಪೊಲೀಸ್‌ ಠಾಣೆಗೆ ಹಾಜರಾಗಿದ್ದರು. ಕಾಂಗ್ರೆಸ್‌ ಕಾರ್ಯಕರ್ತೆ ಸೌಗಂಧಿಕ … Read more