‘ಕೈ ಮುಗಿದು ಪ್ರಾರ್ಥನೆ ಮಾಡ್ತೀನಿ, ಆ ವಿಚಾರ ಬಿಟ್ಟುಬಿಡಿ’
ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2021 ನಾನು ನಿಮಗೆ ಕೈ ಮುಗಿದು ಪ್ರಾರ್ಥನೆ ಮಾಡುತ್ತೇನೆ. ಸುಮಲತಾ ಮತ್ತು ಕುಮಾರಸ್ವಾಮಿಯವರ ವಿಚಾರ ಬಿಟ್ಟು ಬಿಡಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಮಾಧ್ಯಮದವರಿಗೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ನಿಮಗೆ ಬೇರೆ ಯಾವ ವಿಚಾರವೂ ಇಲ್ವಾ. ದೇಶದಲ್ಲಿ ಬೇಕಾದಷ್ಟು ಸಮಸ್ಯೆಗಳು ಇವೆ. ಅದನ್ನು ಬಿಟ್ಟು ಅವರು ಏನ್ ಹೇಳಿದ್ರು, ಇವರೇನು ಹೇಳಿದ್ರು ಅಂತ ತೋರಿಸುತ್ತೀರಾ. ಇದಕ್ಕೇನಾದ್ರು … Read more