ಗಾಂಧಿ ಬಜಾರ್ ಮುಖ್ಯರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್ ನಾಪತ್ತೆ, ಆಶ್ರಯ ಬಾರ್ ಬಳಿ ಆಟೋ ಕಣ್ಮರೆ
ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 13 ಜನವರಿ 2022 ಗಾಂಧಿ ಬಜಾರ್’ನಲ್ಲಿ ಬೈಕ್ ಕಳ್ಳತನ ಗಾಂಧಿ ಬಜಾರ್’ನಲ್ಲಿಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ಗಾಂಧಿ ಬಜಾರ್ ಮುಖ್ಯರಸ್ತೆಯಲ್ಲಿ ನಿಲ್ಲಿಸಿದ್ದ ಸ್ಪ್ಲೆಂಡರ್ ಬೈಕ್ ಕಳುವಾಗಿದೆ. ರಾಜೇಶ್ ಚಂದ್ರಕಾಂತ್ ಬಿದರಿ ಎಂಬುವವರಿಗೆ ಸೇರಿದ ಬೈಕ್ ನಾಪತ್ತೆಯಾಗಿದೆ. ಅಂಗಡಿಯೊಂದಕ್ಕೆ ಹೋಗಿ ಬರುವಷ್ಟರಲ್ಲು ಬೈಕ್ ನಾಪತ್ತೆಯಾಗಿದೆ. ಈ ಕುರಿತು ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆಟೋ ಕದ್ದೊಯ್ದ ಕಳ್ಳರು ಶಿವಮೊಗ್ಗದ ಸುಂದರ ಆಶ್ರಯ ಬಾರ್ ಅಂಡ್ … Read more