ಶಿವಮೊಗ್ಗ ಕಾಂಗ್ರೆಸ್ ಕಚೇರಿ ಮುಂದೆ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ, ಭಾವುಕರಾದ ಜಿಲ್ಲಾಧ್ಯಕ್ಷ
SHIVAMOGGA LIVE NEWS | 16 APRIL 2023 SHIMOGA : ಟಿಕೆಟ್ ಕೈ ತಪ್ಪಿದ್ದಕ್ಕೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರ ಬೆಂಬಲಿಗರು ಅವರ ಕಾರಿಗೆ ಮುತ್ತಿಗೆ ಹಾಕಿದರು. ಕಾಂಗ್ರೆಸ್ ಕಚೇರಿ ಮುಂದೆ ಟೈರ್‌ಗೆ ಬೆಂಕಿ ಹಚ್ಚಿ ಹೈಕಮಾಂಡ್ ವಿರುದ್ಧ ಘೋಷಣೆ (Protest) ಕೂಗಿದರು. ಈ ವೇಳೆ ಸುಂದರೇಶ್ ಅವರು ಭಾವುಕರಾದರು. ಹೆಚ್.ಎಸ್.ಸುಂದರೇಶ್ ಅವರು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಕೈ ತಪ್ಪಿದ್ದರಿಂದ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ. ಇವತ್ತು ಸುಂದರೇಶ್ ಅವರು ಕಾಂಗ್ರೆಸ್ ಕಚೇರಿಗೆ ಆಗಮಿಸುತ್ತಿದ್ದಂತೆ … Read more